Watch | ಕಾಂಗ್ರೆಸ್ ಹೈಕಮಾಂಡ್ ಗೆ ಸೆಡ್ಡು: ನಾಮಪತ್ರ ಸಲ್ಲಿಸಿದ ಶಾಮನೂರು ಮೊಮ್ಮಗ ಸಮರ್ಥ್; ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ; ನೀರಾನೆ ದಾಳಿ: ಪಶು ವೈದ್ಯೆ ಸಾವು!
Published On :
ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಈ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯPetrol priceಪೆಟ್ರೋಲ್ ದರKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಪಶ್ಚಿಮ ಏಷ್ಯಾ ಯುದ್ಧWest Asia war
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

