ವಿಡಿಯೋ

Watch | ಪಂಜಾಬ್‌: ಜಲಂಧರ್, ಅಮೃತಸರ ಸೇನಾ ಸೌಲಭ್ಯಗಳ ಬಳಿ ಎರಡು ಸ್ಫೋಟ!

Published On :

ಪಂಜಾಬ್‌ನಲ್ಲಿ ಭದ್ರತಾ ಸೌಲಭ್ಯಗಳ ಬಳಿ ಮಂಗಳವಾರ ರಾತ್ರಿ ಎರಡು ಸತತ ಸ್ಫೋಟಗಳು ಸಂಭವಿಸಿದೆ.

ಮೊದಲ ಸ್ಫೋಟವು ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆಯ ಪಂಜಾಬ್ ಗಡಿನಾಡಿನ ಪ್ರಧಾನ ಕಚೇರಿಯ ಹೊರಗೆ ಜಲಂಧರ್‌ನಲ್ಲಿ ಸಂಭವಿಸಿದೆ.

ಎರಡನೇ ಸ್ಫೋಟವು ರಾತ್ರಿ 11 ಗಂಟೆ ಸುಮಾರಿಗೆ ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸಂಭವಿಸಿದೆ.

ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಎರಡೂ ಘಟನೆಗಳ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.