Watch | ಸಾರ್ವಜನಿಕ ಮೂತ್ರ ವಿಸರ್ಜನೆ ಸಮಸ್ಯೆ: ಮೈಸೂರಿನಲ್ಲಿ ಸ್ಟೀಲ್ ಗೋಡೆಗಳ ಅಳವಡಿಕೆ!
ಮೈಸೂರು KSRTC ಸಬರ್ಬನ್ ಬಸ್ ನಿಲ್ದಾಣದ ಹೊರಭಾಗದಲ್ಲಿ ಸಾರ್ವಜನಿಕ ಮೂತ್ರವಿಸರ್ಜನೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಮೈಸೂರು ಮಹಾನಗರ ಪಾಲಿಕೆ (MCC) ಅಧಿಕಾರಿಗಳು ಹೊಸ ಪ್ರಯೋಗ ಕೈಗೊಂಡಿದ್ದಾರೆ.
ಬಸ್ ನಿಲ್ದಾಣದ ಎದುರಿನ ಬೆಂಗಳೂರು-ನೀಲಗಿರಿ ರಸ್ತೆ ಪಾದಚಾರಿ ಮಾರ್ಗದ ಮೇಲೆ ಪ್ರತಿಬಿಂಬ ಕನ್ನಡಿಯಂತಿರುವ ಸ್ಟೇನ್ಲೆಸ್ ಸ್ಟೀಲ್ ಶೀಟ್ಗಳನ್ನು ಅಳವಡಿಸಲಾಗಿದೆ.
ಸಾರ್ವಜನಿಕವಾಗಿ ಮೂತ್ರವಿಸರ್ಜನೆ ಮಾಡುವವರನ್ನು ತಡೆಯುವ ಉದ್ದೇಶ ಇದಾಗಿದೆ.
85 ಮೀಟರ್ ವ್ಯಾಪ್ತಿಯಲ್ಲಿ ಅಳವಡಿಸಿರುವ ಈ ಹೊಳೆಯುವ ಸ್ಟೇನ್ಲೆಸ್ ಸ್ಟೀಲ್ ಫ್ರೇಮ್ಗಳು ಕನ್ನಡಿಯಂತೆ ಕಾರ್ಯನಿರ್ವಹಿಸುತ್ತವೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

