Watch | ಇ-ಖಾತಾ, ಇ-ಪೌತಿ ಅಭಿಯಾನ: ತುಮಕೂರು ಜಿಲ್ಲೆ ಗಿನ್ನಿಸ್ ದಾಖಲೆ
ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಬೃಹತ್ ಸಮಾವೇಶ ನಡೆಯುತ್ತಿರುವಂತೆಯೇ ತುಮಕೂರು ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಲಿದೆ.
ಕಂದಾಯ ಇಲಾಖೆಯು ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ 1,52,492 ಫಲಾನುಭವಿಗಳಿಗೆ ಹಕ್ಕು ಪತ್ರಗಳು, ಆದೇಶ ಪತ್ರಗಳು ಮತ್ತು ಇತರ ದಾಖಲೆಗಳನ್ನು ವಿತರಿಸಲಾಗುವುದು.
ಇ-ಪೌತಿ ಆಂದೋಲನದಡಿಯಲ್ಲಿ 1,06,000, ದರಖಾಸ್ತು ಪೋಡಿ ಅಡಿಯಲ್ಲಿ 24,256, ಕಂದಾಯ ಗ್ರಾಮಗಳಿಗೆ 20,666 ಮತ್ತು ಪೋಡಿ ಮುಕ್ತ ಅಭಿಯಾನದಡಿಯಲ್ಲಿ 1570 ಫಲಾನುಭವಿಗಳು ಸೇರಿದ್ದಾರೆ.
ತುಮಕೂರು ಜಿಲ್ಲೆ ಇ-ಖಾತಾ, ಇ-ಪೌತಿ ಅಭಿಯಾನದ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದೆ ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

