ವಿಡಿಯೋ

Watch | ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಶಿವಕುಮಾರ್

Published On :

ಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ರಾಜ್ಯದ ಬಾಗಲಕೋಟೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಈ ವೈಮಾನಿಕ ಸಮೀಕ್ಷೆಯಲ್ಲಿ ವಿಧಾನ ಸಭೆ ಉಪಸಭಾಧ್ಯಕ್ಷ ಮಂಕಾಳು ವೈದ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್ ಸಹ ಭಾಗವಹಿಸಿದ್ದರು.

ಮಳೆ ಇಲ್ಲದೆ ಎಷ್ಟು ಬೆಳೆ ಹಾನಿಯಾಗಿದೆ, ಜಮೀನುಗಳ ಪರಿಸ್ಥಿತಿ ಹೇಗಿದೆ ಮತ್ತು ರೈತರ ಸ್ಥಿತಿಗತಿಗಳನ್ನು ಅವರು ವೀಕ್ಷಿಸಿದರು.

ಸಮೀಕ್ಷೆಯ ಬಳಿಕ ಮಾತನಾಡಿದ ಸಿಎಂ, ರಾಜ್ಯದಲ್ಲಿ ಎಲ್ಲೂ ಉತ್ತಮ ಬೆಳೆ ಆಗಿಲ್ಲ ಎಂದು ತಿಳಿಸಿದರು.

ಬರ ಘೋಷಣೆ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು, ಇದರ ಬಗ್ಗೆ ವರದಿ ತರಿಸಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.