ವಿಡಿಯೋ

Watch | ಶಿಕ್ಷಕರ ದಿನ: ರಾಜ್ಯದ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Published On :

ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶಾದ್ಯಂತದ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಶಿವಮೊಗ್ಗದ ಹೊಸನಗರ ತಾಲೂಕಿನ ಸಮಟಗಾರು ಗ್ರಾಮದ ರತ್ನಕುಮಾರಿ ಎಸ್.; ಪ್ರೊಫೆಸರ್, ಶಿವಾನಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ;

ಮತ್ತು ರಾಧಾ ರಾಜೇಶ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ, ನ್ಯೂ ಹಾರಿಜಾನ್ ಪಬ್ಲಿಕ್ ಸ್ಕೂಲ್, ಇಂದಿರಾನಗರ, ಬೆಂಗಳೂರು- ಇವರು ಪ್ರಶಸ್ತಿ ಪಡೆದ ಕರ್ನಾಟಕ ಕೆಲವರಲ್ಲಿ ಸೇರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.