Watch | ಪಂಜಾಬ್ LPU ಕ್ಯಾಂಪಸ್‌ನಲ್ಲಿ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಗಾಯ
ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (LPU)ಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ.
ಶನಿವಾರ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರತಿಭಟನೆ ಆರಂಭವಾಗಿತ್ತು.
LPU ಕ್ಯಾಂಪಸ್ ಹೊರಭಾಗದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.
ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿ ವಿಶೇಷ ತನಿಖಾ ತಂಡ (SIT) ರಚಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

