ಮನರಂಜನೆ

ಕಸ್ತೂರಿ ನಿವಾಸ-ನೀ ಬಂದು ನಿಂತಾಗ

ಡಾ.ರಾಜ್ ಕುಮಾರ್ ಅಭಿನಯದ ಕಸ್ತೂರಿ ನಿವಾಸ ಕನ್ನಡದ ಸಾರ್ವಕಾಲಿಕ ಶ್ರೇಷ್ಠ ಚಿತ್ರಗಳಲ್ಲಿ ಒಂದು. 1971ರಲ್ಲಿ ತೆರೆಕಂಡ ಚಿತ್ರ ಆಕಾಲದ ಅತಿದೊಡ್ಡ ಹಿಟ್ ಚಿತ್ರವೆನಿಸಿಕೊಂಡಿತ್ತು. ಇತ್ತೀಚೆಗಷ್ಟೇ ಇದೇ ಚಿತ್ರವನ್ನು ಕೆಸಿಎನ್ ಸಂಸ್ಥೆ ವರ್ಣಮಯ ಮಾಡಿ ಮತ್ತೆ ತೆರೆಗೆ ತಂದರು. ಚಿತ್ರದಲ್ಲಿ ನಟಿ ಆರತಿ, ಮತ್ತು ಜಯಂತಿ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು.

Kasturi Nivasa
Published On :

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.