ಮನರಂಜನೆ

ರಾಜ"ಯೋಗ"

ಕನ್ನಡದ ವರನಟ ಡಾ.ರಾಜ್ ಕುಮಾರ್ ತಮ್ಮ ಇಳಿವಯಸ್ಸಿನಲ್ಲಿಯೂ ದೇಹವನ್ನು ಸಮತೋಲನದಲ್ಲಿಟ್ಟುಕೊಂಡು ಚಲನಚಿತ್ರಗಳಲ್ಲಿ ಅಭಿನಯಿಸುತ್ತಿದ್ದರೆಂದರೆ ಅದಕ್ಕೆ ಕಾರಣ ಅವರ ಯೋಗಾಭ್ಯಾಸ. ಎಷ್ಟೇ ದೂರದಲ್ಲಿದ್ದರೂ ಅಥವಾ ಎಷ್ಟೇ ಕೆಲಸದಲ್ಲಿ ಮಗ್ನರಾಗಿದ್ದರೂ ದಿನದಲ್ಲಿ ಕನಿಷ್ಟ ಒಂದು ತಾಸಾದರೂ ರಾಜ್ ಕುಮಾರ್ ಅವರು ಯೋಗ ಮಾಡುತ್ತಿದ್ದರಂತೆ. ಅವರ ಕಠಿಣ ಯೋಗಾಭ್ಯಾಸಕ್ಕೆ ಸಾಕ್ಷಿ ಎನ್ನುವಂತಿದೆ ಅವರ ನಟನೆಯ "ಕಾಮನಬಿಲ್ಲು" ಚಿತ್ರದ ಈ ದೃಶ್ಯ. ಅಂದಹಾಗೆ ಈ ದೃಶ್ಯಾವಳಿಗಳನ್ನು ಚಿತ್ರೀಕರಿಸುವ ಹೊತ್ತಿಗೆ ಅವರ ವಯ್ಯಸ್ಸು 54 ವರ್ಷ..!

DR.RAJKUMAR YOGA AT AGE OF 54
Published On :

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.