ಮನರಂಜನೆ

ಈಜುಡುಗೆಯಲ್ಲಿ ಆಲಿಯಾ, ಕತ್ರಿನಾ ವರ್ಕೌಟ್ ವಿಡಿಯೋ ವೈರಲ್

ಬಾಲಿವುಡ್ ನಟಿಯರಾದ ಆಲಿಯಾ ಭಟ್ ಹಾಗೂ ಕತ್ರಿನಾ ಕೈಫ್ ಈಜು ಕೊಳದಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಜುಡುಗೆಯಲ್ಲಿ ನಟಿಯರಿಬ್ಬರು ತರಬೇತುದಾರನ ಮಾರ್ಗದರ್ಶನದಂತೆ ನೀರಿನಲ್ಲಿ ವ್ಯಾಯಾಮ ಮಾಡುತ್ತಿರುವುದು ಕಾಣಬಹುದು.

Alia Bhatt And Katrina Kaif Hot Pool Workout Video
Published On :

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.