ಮನರಂಜನೆ

ವೈರಲ್ ಆಯ್ತು 'ಕಿರಿಕ್ ಪಾರ್ಟಿ' ತಿರುಬೋಕಿ ಜೀವನ ಹಾಡು

ರಕ್ಷಿತ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ 'ಕಿರಿಕ್ ಪಾರ್ಟಿ' ಸಿನೆಮಾದ ತಿರುಬೋಕಿ ಜೀವನ ಹಾಡು ಈಗ ವೈರಲ್ ಆಗಿದೆ. ಯೂಟ್ಯೂಬ್ ನಲ್ಲಿ ಈ ಹಾಡನ್ನು ೩ ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನೆಮಾಗೆ ಅಜನೀಶ್ ಲೋಕನಾಥ್ ಸಂಗೀತ ಒದಗಿಸಿದ್ದಾರೆ.

Thirboki Jeevana - Kirik Party Film Song goes viral
Published On :

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.