ಮನರಂಜನೆ

ನಾನು ಮತ್ತು ವರಲಕ್ಷ್ಮಿ ಚಿತ್ರದ ಅಧಿಕೃತ ಟ್ರೈಲರ್

ಸ್ಯಾಂಡಲ್ ವುಡ್ ನಲ್ಲಿ ಮೊದಲ ಬಾರಿಗೆ ಮೋಟರ್ ರೇಸಿಂಗ್ ಕಥಾವಸ್ತು ಹೊಂದಿರುವ ನಾನು ಮತ್ತು ವರಲಕ್ಷ್ಮೀ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶನದಲ್ಲಿ ಚಿತ್ರ ಮೂಡಿಬರುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಜಿ.ಕೆ ವೆಂಕಟೇಶ್ ಅವರ ಮೊಮ್ಮಗ ಪೃಥ್ವಿ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದು, ಮಲೆಯಾಳಂ ಬೆಡಗಿ ಮಾಳವಿಕಾ ಮೋಹನನ್ ನಾಯಕಿಯಾಗಿದ್ದಾರೆ.

ನಾನು ಮತ್ತು ವರಲಕ್ಷ್ಮಿ ಚಿತ್ರದ ಅಧಿಕೃತ ಟ್ರೈಲರ್
ಅನಿಶ್ ಅಭಿನಯದ ಮಾಂಜಾ ಚಿತ್ರದ ಫಸ್ಟ್ ಲುಕ್ ಟೀಸರ್

ಅನಿಶ್ ಅಭಿನಯದ ಮಾಂಜಾ ಚಿತ್ರದ ಫಸ್ಟ್ ಲುಕ್ ಟೀಸರ್

ಪೊಲೀಸ್ ಕ್ವಾಟರ್ಸ್ ಚಿತ್ರ ಖ್ಯಾತಿಯ ಅಕಿರ ಅನಿಶ್ ಅಭಿನಯದ ಮಾಂಜಾ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದ್ದು, ಅನಿಶ್ ಮಾಸ್ ಲುಕ್ ನಲ್ಲಿ ಕಾಣಿಸಿದ್ದಾರೆ. ಚಿತ್ರವನ್ನು ಡಾ. ಸೂರಿ ನಿರ್ದೇಶಿಸಿದ್ದು, ಚೇತನ್ ಕುಮಾರ್, ಎಸ್ಎಸ್ ರೆಡ್ಡಿ, ಶ್ರೀಕಾಂತ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅನಿಶ್ ಗೆ ಜೋಡಿಯಾಗಿ ದೀಪಾ ಸನ್ನಿಧಿ ನಟಿಸಿದ್ದಾರೆ.