ಮನರಂಜನೆ

ರಾಷ್ಟ್ರಪ್ರಶಸ್ತಿ ವಿಜೇತ ತಿಥಿ ಚಿತ್ರ ಅಧಿಕೃತ ಟ್ರೈಲರ್

ರಾಮ್ ರೆಡ್ಡಿ ನಿರ್ದೇಶನದ ತಿಥಿ ಚಿತ್ರ 2016ರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿತ್ತು. ಇದೇ ಮೇ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವ ತಿಥಿದ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದೆ.

ರಾಷ್ಟ್ರಪ್ರಶಸ್ತಿ ವಿಜೇತ ತಿಥಿ ಚಿತ್ರ ಅಧಿಕೃತ ಟ್ರೈಲರ್
ಬಹು ನಿರೀಕ್ಷಿತ 'ಸಚಿನ್ ಎ ಬಿಲಿಯನ್ ಡ್ರೀಮ್ಸ್' ಚಿತ್ರದ ಟೀಸರ್

ಬಹು ನಿರೀಕ್ಷಿತ 'ಸಚಿನ್ ಎ ಬಿಲಿಯನ್ ಡ್ರೀಮ್ಸ್' ಚಿತ್ರದ ಟೀಸರ್

ಬಹು ನಿರೀಕ್ಷಿತ ಚಿತ್ರ 'ಸಚಿನ್ ಎ ಬಿಲಿಯನ್ ಡ್ರೀಮ್ಸ್'ನ ಟೀಸರ್ ಬಿಡುಗಡೆಯಾಗಿದ್ದು, ತೀವ್ರ ಕುತೂಲಹ ಮೂಡಿಸಿದೆ. ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಟ್ವಿಟ್ಟರ್ ನಲ್ಲಿ ಈ ಟೀಸರ್ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜೇಮ್ಸ್ ಎಪ್ಸ್ಕಿನ್ ನಿರ್ದೇಶಿಸಿರುವ ಈ ಸಿನೆಮಾವನ್ನು ರವಿ ಭಾಗಚಂದ್ಕ ನಿರ್ಮಿಸಿದ್ದು ಎ ಆರ್ ರಹಮಾನ್ ಸಂಗೀತ ನೀಡಿದ್ದಾರೆ.