ಬಾಜಿರಾವ್ ಮಸ್ತಾನಿ ಚಿತ್ರದ ಟ್ರೈಲರ್
ಭಾರತದಲ್ಲಿ ಇದೀಗ ಐತಿಹಾಸಿಕ ಕಥಾ ಹಂದರವುಳ್ಳ ಚಿತ್ರಗಳು ತಯಾರಾಗುತ್ತಿವೆ. ಅದರಂತೆ 17ನೇ ಶತಮಾನದ ಮರಾಠಿ ಪೇಶ್ವೆಯ ಕಥಾಹಂದರವನ್ನು ಹೊಂದಿರುವ ಬಾಜಿರಾವ್ ಮಸ್ತಾನಿ ಸಿನಿಮಾವನ್ನು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ. ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿದ್ದು, ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.