ಜರಾ ಹಟ್ಕೆ ಜರಾ ಬಚ್ಕೇ ಚಿತ್ರದ ಟ್ರೈಲರ್ನಟ ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಜರಾ ಹಟ್ಕೆ ಜರಾ ಬಚ್ಕೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಿದ್ದಾರೆ.
ಸತ್ಯಪ್ರೇಮ್ ಕಿ ಕಥಾ ಚಿತ್ರದ ಟೀಸರ್ನಟ ಕಾರ್ತಿಕ್ ಆರ್ಯನ್ ಮತ್ತು ಕೈರಾ ಅಡ್ವಾಣಿ ಅಭಿನಯದ ಸತ್ಯಪ್ರೇಮ್ ಕಿ ಕಥಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಮೀರ್ ವಿದ್ವಾನ್ಸ್ ನಿರ್ದೇಶಿಸಿದ್ದಾರೆ.
ಇನ್ಸ್ ಪೆಕ್ಟರ್ ಅವಿನಾಶ್ ಚಿತ್ರದ ಟ್ರೈಲರ್ನಟ ರಣದೀಪ್ ಹೂಡಾ ಮತ್ತು ಉರ್ವಶಿ ಅಭಿನಯದ ಇನ್ಸ್ ಪೆಕ್ಟರ್ ಅವಿನಾಶ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನೀರಜ್ ಪಾತಕ್ ನಿರ್ದೇಶಿಸಿದ್ದಾರೆ.
ಸೈರನ್ ಚಿತ್ರದ ಟ್ರೈಲರ್ಪ್ರವೀರ್ ಶೆಟ್ಟಿ ಮತ್ತು ಲಾಸ್ಯ ಪೊನ್ನು ಅಭಿನಯದ ಸೈರನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ ವೆಂಕಯ್ಯ ನಿರ್ದೇಶಿಸಿದ್ದಾರೆ.
ಬೇರ ಚಿತ್ರದ ಟೀಸರ್ನಟ ಸುಮನ್ ತಲ್ವಾರ್ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಬೇರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನು ಬಳಂಜ ನಿರ್ದೇಶಿಸಿದ್ದಾರೆ.
ಔಹಾಮ್ ಚಿತ್ರದ ಟ್ರೈಲರ್ಹೃದಯ್ ಸಿಂಗ್ ಮತ್ತು ದಿವ್ಯಾ ಮಲಿಕ್ ಅಭಿನಯದ ಔಹಾಮ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಂಕಿತ್ ಹಾನ್ಸ್ ನಿರ್ದೇಶಿಸಿದ್ದಾರೆ.
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ 'ಉಸ್ತಾದ್ ಭಗತ್ ಸಿಂಗ್' ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಹರೀಶ್ ಶಂಕರ್ ನಿರ್ದೇಶಿಸಿದ್ದಾರೆ.
ಪವಿತ್ರಾ ಲೋಕೇಶ್-ನರೇಶ್ ನಟನೆಯ 'ಮತ್ತೆ ಮದುವೆ' ಚಿತ್ರದ ಟ್ರೈಲರ್ನರೇಶ್ -ಪವಿತ್ರಾ ಲೋಕೇಶ್ ನಟನೆಯ 'ಮತ್ತೆ ಮದುವೆ' ಸಿನಿಮಾದ ಕಥೆ ಅವರ ನಿಜ ಜೀವನದ ಪ್ರೀತಿಯ ವಿಷಯ ಎಂಬುದು ಟ್ರೈಲರ್ ನಲ್ಲಿ ಗೊತ್ತಾಗಿದೆ. ತೆಲುಗು ಮತ್ತು ಕನ್ನಡದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಮೇ 19ರಂದು ತೆರೆಗೆ ಬರಲಿದೆ.
ಸಿರ್ಫ್ ಏಕ್ ಬಂದಾ ಕಾಫಿ ಹೈ ಚಿತ್ರದ ಟ್ರೈಲರ್ನಟ ಮನೋಜ್ ಬಾಜಪೇಯಿ ನಟನೆಯ ಸಿರ್ಫ್ ಏಕ್ ಬಂದಾ ಕಾಫಿ ಹೈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಪೂರ್ವ್ ಸಿಂಗ್ ನಿರ್ದೇಶಿಸಿದ್ದಾರೆ.
ಒಂದು ಸರಳ ಪ್ರೇಮಕಥೆ ಚಿತ್ರದ ಟೀಸರ್ನಟ ವಿನಯ್ ರಾಜಕುಮಾರ್ ಅಭಿನಯದ ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮಕಥೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು