ಜೂಲಿಯಟ್ 2 ಚಿತ್ರದ ಟ್ರೈಲರ್ಬ್ರಿಂದಾ ಆಚಾರ್ಯ ಅಭಿನಯದ ಜೂಲಿಯಟ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ.
ಬಾನದಾರಿಯಲಿ ಚಿತ್ರದ ಟೀಸರ್ಗೋಲ್ಡನ್ ಸ್ಟಾರ್ ಗಣೇಶ್, ರೇಷ್ಮಾ ನಾಣಯ್ಯ ಮತ್ತು ರುಕ್ಮಿಣಿ ಅಭಿನಯದ ಬಾನದಾರಿಯಲಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದಾರೆ.
ಬಹುನಿರೀಕ್ಷಿತ 'ಲವ್ ಬರ್ಡ್ಸ್' ಚಿತ್ರದ ಟ್ರೈಲರ್ನಟ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅಭಿನಯದ ಲವ್ ಬರ್ಡ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪಿಸಿ ಶೇಖರ್ ನಿರ್ದೇಶಿಸಿದ್ದಾರೆ.
ಛೂಮಂತರ್ ಚಿತ್ರದ ಟೀಸರ್ನಟ ಶರಣ್ ಅಭಿನಯದ ಛೂಮಂತರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಶರಣ್ ಹುಟ್ಟುಹಬ್ಬದ ಹಿನ್ನಲೆ ಈ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು ಚಿತ್ರವನ್ನು ಕರ್ವ ನವನೀತ್ ನಿರ್ದೇಶಿಸಿದ್ದಾರೆ.
ಬಿಗ ಚಿತ್ರದ ಟೀಸರ್ನಟ ರವಿಶಂಕರ್ ಮತ್ತು ಸಹರ್ ಅಫ್ಶಾ ಅಭಿನಯದ ಬಿಗ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಚ್ಎಂ ಶ್ರೀನಾದನ್ ನಿರ್ದೇಶಿಸಿದ್ದಾರೆ.
ಖೆಯೊಸ್ ಚಿತ್ರದ ಟ್ರೈಲರ್ನಟ ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ಖೆಯೊಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಿವಿ ಪ್ರಸಾದ್ ನಿರ್ದೇಶಿಸಿದ್ದಾರೆ.
ಹೊಂದಿಸಿ ಬರೆಯಿರಿ ಚಿತ್ರದ ಟ್ರೈಲರ್ಪ್ರವೀಣ್ ತೇಜ್ ಮತ್ತು ಐಶಾನಿ ಶೆಟ್ಟಿ ಅಭಿನಯದ ಹೊಂದಿಸಿ ಬರೆಯಿರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಮೇನಹಳ್ಳಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆರಿಯಲ್ ಸ್ಟಾರ್ ಉಪೇಂದ್ರ ಮತ್ತ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.
ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ಹೊಯ್ಸಳ ಚಿತ್ರದ ಟೀಸರ್ಡಾಲಿ ಧನಂಜಯ, ಅಮೃತ ಅಭಿನಯದ ಹೊಂಬಾಳೆ ಫಿಲಂಸ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಹೊಯ್ಸಳ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCD-Sting ಹಿಂದೆ ಒಂದೇ ಫ್ಯಾಕ್ಟರಿ, ಪಾರ್ಟ್ನರ್ಸ್ ಬೇರೆ: ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಕಿಹೊಳಿ ಸ್ಟಿಂಗ್ ಆಪರೇಷನ್ ಮಾಡಿದ್ದವರ ಕೈವಾಡ- ಕೆ.ಎನ್ ರಾಜಣ್ಣ