ಆಧುನಿಕ ಶ್ರವಣಕುಮಾರ ಚಿತ್ರದ ಟೀಸರ್ರಾಘವೇಂದ್ರ ರಾಜಕುಮಾರ್ ಮತ್ತು ರೇಖಾ ಅಭಿನಯದ ಆಧುನಿಕ ಶ್ರವಣಕುಮಾರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೃಷ್ಣ ಕೆಎಸ್ ನಿರ್ದೇಶಿಸಿದ್ದಾರೆ.
ಪೆಂಟಗನ್ ಚಿತ್ರದ ಟೀಸರ್ನಟ ಕಿಶೋರ್ ಮತ್ತು ಪೃಥ್ವಿ ಅಂಬರ್ ಅಭಿನಯದ ಪೆಂಟಗನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ಐದು ಕಥೆಗಳನ್ನು ಒಳಗೊಂಡಿದ್ದು ಐದು ನಿರ್ದೇಶಕರು ಚಿತ್ರವನ್ನು ನಿರ್ದೇಶಿಸಿದ್ದಾರೆ.
Mr. ನಟ್ವರ್ ಲಾಲ್ ಚಿತ್ರದ ಟೀಸರ್ತನುಷ್ ಶಿವಣ್ಣ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ Mr. ನಟ್ವರ್ ಲಾಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಾವ ನಿರ್ದೇಶಿಸಿದ್ದಾರೆ.
ದುನಿಯಾ ವಿಜಯ್ ಅಭಿನಯದ ಭೀಮಾ ಚಿತ್ರದ ಟೀಸರ್ನಟ ದುನಿಯಾ ವಿಜಯ್ ನಿರ್ದೇಶಿಸಿ, ನಿರ್ಮಿಸಿರುವ ಭೀಮಾ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಆ್ಯಂಗ್ರಿ ಯಂಗ್ ಮನ್ ಪಾತ್ರದಲ್ಲಿ ನಟ ವಿಜಯ್ ಮಿಂಚಿದ್ದಾರೆ.
'ಲವ್ ಬರ್ಡ್ಸ್' ಪಾತ್ರ ಪರಿಚಯದ ಟೀಸರ್ ಬಿಡುಗಡೆಡಾರ್ಲಿಂಗ್ ಕೃಷ್ಣ, ಮಿಲನ್ ನಾಗರಾಜ್ ಅಭಿಯನದ ಬಹುನಿರೀಕ್ಷಿತ 'ಲವ್ ಬರ್ಡ್ಸ್' ಚಿತ್ರದ ಪಾತ್ರ ಪರಿಚಯ ಕುರಿತ ಟೀಸರ್ ಬಿಡುಗಡೆಯಾಗಿದೆ. ಪಿ ಸಿ, ಶೇಕರ್ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಿದೆ.
ಹುಷಾರ್ ಚಿತ್ರದ ಟ್ರೈಲರ್ಅಶ್ವಿನಿ ಅಭಿನಯದ ಹುಷಾರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸತೀಶ್ ರಾಜ್ ನಿರ್ದೇಶಿಸಿದ್ದಾರೆ.
ಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಡಾಲಿ ಧನಂಜಯ್ ಸಾಹಿತ್ಯವಿರುವ ಗೀತೆಗಳಿಗೆ ರಘು ದೀಕ್ಷಿತ್ ಸಂಗೀತ ಸಂಯೋಜಿಸಿದ್ದಾರೆ.
ಮೊದಲ ಮಳೆ ಚಿತ್ರದ ಟೀಸರ್ರಾಜನರಸಿಂಹ ಅಭಿನಯದ ಮೊದಲ ಮಳೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆ ರಾಜ್ ಶರಣ್ ನಿರ್ದೇಶಿಸಿದ್ದಾರೆ.
ಫರ್ಜಿ ಚಿತ್ರದ ಟ್ರೈಲರ್ನಟ ಶಾಹೀದ್ ಕಪೂರ್ ಮತ್ತು ವಿಜಯ್ ಸೇತುಪತಿ ಅಭಿನಯದ ಫರ್ಜಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.
ಶೆಹಜಾದ್ ಚಿತ್ರದ ಟ್ರೈಲರ್ನಟ ಕಾರ್ತಿಕ್ ಆರ್ಯನ್ ಮತ್ತು ಕೃತಿ ಸನೂನ್ ಅಭಿನಯದ ಶೆಹಜಾದ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರೋಹಿತ್ ಧವನ್ ನಿರ್ದೇಶಿಸಿದ್ದಾರೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್