ಮೇನ್ ಅಟಲ್ ಹೂನ್ ಚಿತ್ರದ ಟೀಸರ್ನಟ ಪಂಕಜ್ ತ್ರಿಪಾಠಿ ಅಭಿಯಿಸಿರುವ ಮೇನ್ ಅಟಲ್ ಹೂನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರವಿ ಜಾದವ್ ನಿರ್ದೇಶಿಸಿದ್ದಾರೆ.
ಹನುಮಾನ್ ಕನ್ನಡ ಚಿತ್ರದ ಟ್ರೈಲರ್ಯುವನಟ ತೇಜ ಸಜ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ ಹನುಮಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸೂಪರ್ ಹೀರೋ ಥ್ರಿಲ್ಲರ್ ಕಥಾಹಂದರದ ಟ್ರೈಲರ್ ಎಲ್ಲರ ಗಮನ ಸೆಳೆಯುತ್ತಿದೆ.
ಸಲಾರ್ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆಯಾಗಿದೆ.
ಕ್ರಷ್ ಚಿತ್ರದ ಟ್ರೈಲರ್ನಟ ಆರ್ಯವರ್ಧನ್ ಮತ್ತು ಪ್ರತಿಭಾ ಅಭಿನಯದ ಕ್ರಷ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಭಿ ನಿರ್ದೇಶಿಸಿದ್ದಾರೆ.
ಶ್ರೀಮುರಳಿ ಅಭಿನಯದ ಬಘೀರ ಚಿತ್ರದ ಟೀಸರ್ನಟ ಶ್ರೀಮುರಳಿ ಅಭಿನಯದ ಡಾ.ಸೂರಿ ನಿರ್ದೇಶನದ ಬಘೀರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಒಂದೂವರೆ ನಿಮಿಷದ ಆಕ್ಷನ್ ಪ್ಯಾಕ್ಡ್ ಟೀಸರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ರಗಡ್ ಲುಕ್ನಲ್ಲಿ ಶ್ರೀ ಮುರುಳಿ ಮಿಂಚಿದ್ದಾರೆ.
ಕಾಟೇರ ಚಿತ್ರದ ಟ್ರೈಲರ್ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಚಿತ್ರವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ್ದಾರೆ.
ಜಸ್ಟ್ ಪಾಸ್ ಚಿತ್ರದ ಟೀಸರ್ನಟ ಶ್ರೀ ಮತ್ತು ಪ್ರಣತಿ ಅಭಿನಯದ ಜಸ್ಟ್ ಪಾಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆಎಂ ರಘು ನಿರ್ದೇಶಿಸಿದ್ದಾರೆ.
'ಯಾವ ಜನ್ಮದ ಗೆಳತಿ' ಕಾಟೇರ ಚಿತ್ರದ ಮತ್ತೊಂದು ಹಾಡು ಬಿಡುಗಡೆನಟ ದರ್ಶನ್ ಮತ್ತು ಆರಾಧನ ರಾಮ್ ಅಭಿನಯದ ಕಾಟೇರ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಿತ್ರವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶಿದ್ದಾರೆ.
ಕರಾವಳಿ ಚಿತ್ರದ ಪ್ರೋಮೋ ವಿಡಿಯೋನಟ ಪ್ರಜ್ವಲ್ ದೇವರಾಜ್ ಅಭಿನಯದ ಕರಾವಳಿ ಚಿತ್ರದ ಪ್ರೋಮೋ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಗುರದತ್ತ ಗಾಣಿಗ ನಿರ್ದೇಶಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್