ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ಹಾಡಿನ ವಿಡಿಯೋ ಟೀಸರ್
ಸ್ಯಾಂಡಲ್ವುಡ್ ರಾಜರತ್ನ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬಕ್ಕಾಗಿ ರಾಜಕುಮಾರ್ ಚಿತ್ರ ತಂಡ ಅಪ್ಪು ಡ್ಯಾನ್ಸ್ ವಿಡಿಯೋ ಟೀಸರ್ ಅನ್ನು ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದು ಮಾರ್ಚ್ 24ಕ್ಕೆ ಬಿಡುಗಡೆಯಾಗಲಿದೆ.


