ಮನರಂಜನೆ

ಮನೋರಂಜನ್ ರವಿಚಂದ್ರನ್ ನಟನೆಯ 'ಸಾಹೇಬ' ಚಿತ್ರದ ಟ್ರೈಲರ್

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ನಾಯಕನಾಗಿ ನಟಿಸಿರುವ ಸಾಹೇಬ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ನಿರ್ದೇಶಿಸಿದ್ದು, ಜಯಣ್ಣ ಚಿತ್ರ ನಿರ್ಮಾಣ ಮಾಡಿದ್ದಾರೆ. ಮನೋರಂಜನ್ ಗೆ ನಾಯಕಿಯಾಗಿ ಮಾಸ್ಟರ್ ಪೀಸ್ ಖ್ಯಾತಿಯ ಶಾನ್ವಿ ಶ್ರೀವಾಸ್ತವ್ ನಟಿಸಿದ್ದಾರೆ.

ಮನೋರಂಜನ್ ರವಿಚಂದ್ರನ್ ನಟನೆಯ 'ಸಾಹೇಬ' ಚಿತ್ರದ ಟ್ರೈಲರ್
ಪುನೀತ್‌‌ರ ರಾಜಕುಮಾರ ಚಿತ್ರದ ಫಸ್ಟ್ ಸಾಂಗ್ ರಿಲೀಸ್, ವಿಡಿಯೋ ವೈರಲ್

ಪುನೀತ್‌‌ರ ರಾಜಕುಮಾರ ಚಿತ್ರದ ಫಸ್ಟ್ ಸಾಂಗ್ ರಿಲೀಸ್, ವಿಡಿಯೋ ವೈರಲ್

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ಚಿತ್ರ ಇದಾಗಿದ್ದು, ಪುನೀತ್ ಅವರ ಇಂಟ್ರೋಡಕ್ಷನ್ ಸಾಂಗ್ ಇದಾಗಿದೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಅದ್ಭುತವಾಗಿದೆ ಹೆಬ್ಬುಲಿ ಟೈಟಲ್ ವಿಡಿಯೋ ಸಾಂಗ್

ಅದ್ಭುತವಾಗಿದೆ ಹೆಬ್ಬುಲಿ ಟೈಟಲ್ ವಿಡಿಯೋ ಸಾಂಗ್

ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಹೆಬ್ಬುಲಿ ಚಿತ್ರದ ಟೈಟಲ್ ಟ್ರ್ಯಾಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಹಾಡಿನಲ್ಲಿ ಕಿಚ್ಚ ಸುದೀಪ್ ಆ್ಯಂಗ್ರಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಕೃಷ್ಣಾ ಅವರು ನಿರ್ದೇಶಿಸಿದ್ದು, ವಿ ರವಿಚಂದ್ರನ್, ಅಮಲಪೌಲ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.