ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಟ್ರೈಲರ್
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಟ್ರೈಬರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗಶೇಖರ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಖಳನಟರಾಗಿ ಅಭಿನಯಿಸಿದ್ದ ಅನಿಲ್ ಮತ್ತು ಉದಯ್ ಅವರು ತಿಪ್ಪಗೊಂಡನಹಳ್ಳಿ ಡ್ಯಾಂನಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ವೇಳೆ ನದಿಯಲ್ಲಿ ಮುಳುಗಿ ದಾರುಣ ಅಂತ್ಯಕಂಡಿದ್ದರು.


