ಸುದ್ದಿ

ಅರ್ಜೆಂಟಿನಾ ಬಳಿ ನಡೆದ ಭೀಕರ ಹೆಲಿಕಾಪ್ಟರ್ ಅಪಘಾತದ ದೃಶ್ಯಾವಳಿ

ಅರ್ಜೆಂಟೀನಾದಲ್ಲಿ ರಿಯಾಲಿಟಿ ಶೋ ಒಂದನ್ನು ಚಿತ್ರೀಕರಿಸಲು ಫ್ರೆಂಚ್ ಕ್ರೀಡಾಳುಗಳನ್ನು ಹೊತ್ತೊಯ್ಯುತ್ತಿದ್ದ ಎರಡು ಹೆಲಿಕಾಪ್ಟರ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅದರೊಳಗಿದ್ದ ಇಬ್ಬರು ಪದಕ ವಿಜೇತ ಕ್ರೀಡಾಪಟುಗಳ ಸೇರಿದಂತೆ ಒಟ್ಟು 10 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ದುರಂತದ ಭೀಕರ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದೆ.

helicopter crash in Argentina with French olympic medalists
Published On :

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.