ಸುದ್ದಿ

ಇಬ್ಬರ ಸಾವಿಗೆ ಕಾರಣವಾದ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬ್ಯಾಂಕ್ ಮ್ಯಾನೇಜರ್ ಕಳಪೆ ಡ್ರೈವಿಂಗ್ ನಿಂದಾಗಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ಸಂಭವಿಸಿತ್ತು. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೃಶ್ಯಾವಳಿ ತುಂಬಾ ಭೀಕರತೆಯಿಂದ ಕೂಡಿದೆ. ಚೆನ್ನೈನ ಅಪಾರ್ಟ್ ಮೆಂಟ್ ವೊಂದರಲ್ಲಿ 6 ಮಂದಿ ಗುಂಪಿನಲ್ಲಿ ಮಾತನಾಡುತ್ತಿದ್ದ ವೇಳೆ ಬ್ಯಾಂಕ್ ಮ್ಯಾನೇಜರ್ ಕಾರನ್ನು ವೇಗವಾಗಿ ಚಲಾಯಿಸಿದ್ದಾನೆ. ಕಾರು ಡಿಕ್ಕಿಯ ರಭಸಕ್ಕೆ ನಾಲ್ಕು ಮಂದಿ ದೂರಕ್ಕೆ ಎಸೆಯಲ್ಪಟ್ಟು ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

Bank Managers speeding car kills two inside apartment complex
Published On :

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.