ಸುದ್ದಿ

ಮೋದಿಯನ್ನ ಕಂಡ ಕೂಡಲೇ ಅಟಲ್ ಜೀ ಏನು ಮಾಡಿದ್ರು ಗೊತ್ತಾ? ಅಪರೂಪದ ವಿಡಿಯೋ!

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾಷಣಗಳ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ವಾಜಪೇಯಿ ಅವರು ನಡೆದುಕೊಂಡು ಬರುತ್ತಿರುತ್ತಾರೆ. ಈ ಸಮಯದಲ್ಲಿ ನರೇಂದ್ರ ಮೋದಿ ಅವರು ಅಟಲ್ ಜೀ ಗಮನಕ್ಕೆ ಬರುತ್ತಾರೆ. ಅಟಲ್ ಜೀ, ಮೋದಿ ಅವರನ್ನು ಸಮೀಪಕ್ಕೆ ಬರುವಂತೆ ಸೂಚಿಸುತ್ತಾರೆ. ಆಗ ಮೋದಿ ಓಡಿ ಬರುತ್ತಾರೆ. ಆ ಸಮಯದಲ್ಲಿ ಅಟಲ್ ಜೀ ಏನು ಮಾಡಿದ್ರು ಗೊತ್ತಾ...! ಅದನ್ನು ನೀವೇ ನೋಡಿ.

Special Video: Narendra Modi meets Atal Bihari Vajpayee
Published On :

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.