ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಗೆ ಹೋಟೆಲ್ ಉದ್ಯಮಿ ಸಾವು; ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ!
ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೊರೋನಾ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.
Published On :
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kannadaprabha.comಕನ್ನಡಪ್ರಭ.ಕಾಮ್Heavy Rain In BengaluruKannadaprabhaNewsBulletinಕನ್ನಡಪ್ರಭ ಪ್ರಮುಖ ಸುದ್ದಿಗಳುಬೆಂಗಳೂರಿನಲ್ಲಿ ಭಾರೀ ಮಳೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

