ಬೆಂಗಳೂರಿನಲ್ಲಿ ಒಂದೇ ದಿನ 287 ಓಮಿಕ್ರಾನ್ ಪ್ರಕರಣ ಪತ್ತೆ, ಪೊಲೀಸ್ ಕಮಿಷನರ್ ಕಮಲ್ ಪಂತ್ ಗೆ ಕೊರೋನಾ!
ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 287 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.
Published On :
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruKarnatakaಕರ್ನಾಟಕKannadaprabha.comಕಮಲ್ ಪಂತ್ಕನ್ನಡಪ್ರಭ.ಕಾಮ್Kamal pantOmicronಓಮಿಕ್ರಾನ್ಕನ್ನಡ ಸುದ್ದಿಗಳುKannada News
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

