ಬ್ಯಾಂಕ್ ಖಾತೆಗಳು ಸ್ಥಗಿತ; ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ ಎಂದ ಕಾಂಗ್ರೆಸ್ಚುನಾವಣಾ ಬಾಂಡ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆಯೊಂದು ಎದುರಾಗಿದೆ.
ಚುನಾವಣಾ ಬಾಂಡ್; 'ಸುಪ್ರೀಂ' ತೀರ್ಪಿನಿಂದಾದ ಬದಲಾವಣೆ ಏನು? ಯಾರಿಗೆ ಲಾಭ?ಚುನಾವಣಾ ಬಾಂಡ್ಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಆ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಂದ ರಾಜಕೀಯ ಪಕ್ಷಗಳಿಗೆ ಬರುವ ಅನಿಯಮಿತ ನಿಧಿಗಳಿಗೆ ತಡೆ ಹಾಕಿದೆ.
ಸತ್ಯ ಪ್ರಕಾಶ್ ನಿರ್ದೇಶನದ "X&Y" ಚಿತ್ರದ ಫರ್ಸ್ಟ್ ಲುಕ್ರಾಮಾ ರಾಮಾ ರೇ... ಒಂದಲ್ಲಾ ಎರಡಲ್ಲಾ ಸಿನಿಮಾಗಳ ಖ್ಯಾತಿಯ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಅವರ ಹೊಸ ಸಿನಿಮಾ X&Y" ಚಿತ್ರದ ಫರ್ಸ್ಟ್ ಲುಕ್ ಬಿಡುಗಡೆಯಾಗಿದೆ.
ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಜಯ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಾವಿಕರ ಬಿಡುಗಡೆ ಮಾಡಿದ ಕತಾರ್ಕತಾರ್ನಲ್ಲಿ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ 8 ನಾವಿಕರನ್ನು ಕತಾರ್ ಬಿಡುಗಡೆ ಮಾಡಿದೆ.
ಶೀಘ್ರ GPS ಆಧಾರಿತ ಟೋಲ್ : ಹೇಗೆ ಕಾರ್ಯನಿರ್ವಹಿಸುತ್ತದೆ ಈ ಹೊಸ ತಂತ್ರಜ್ಞಾನ?ಕೇಂದ್ರ ಸಾರಿಗೆ ಇಲಾಖೆಯ ಮಹತ್ವಾಕಾಂಕ್ಷಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಸೇವೆ ಏಪ್ರಿಲ್ನಿಂದಲೇ ಆರಂಭವಾಗಲಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಸಲಹೆಗಾರರ ನೇಮಿಸಿದೆ.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾಮೂಹಿಕ ವಂಚನೆ: ವಧುವಿನ ವೇಷದಲ್ಲಿ ಗಂಡಸರು, ತಮಗೆ ತಾವೇ ಹಾರ ಹಾಕಿಕೊಂಡ ಹೆಂಗಸರು!ಉತ್ತರ ಪ್ರದೇಶದ ಸರ್ಕಾರದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾಮೂಹಿಕ ವಂಚನೆ ಬೆಳಕಿಗೆ ಬಂದಿದ್ದು, ಸರ್ಕಾರ ನೀಡುವ ನಗದಿಗಾಗಿ ಹಲವರು ವಂಚನೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಸೆಲ್ಫೀ ಗೀಳು ತಂದ ಅಪಾಯ: ಅಟ್ಟಾಡಿಸಿದ ಕಾಡಾನೆ, ಕೂದಲೆಳೆ ಅಂತರದಲ್ಲಿ ಪಾರು!ಕಾಡಿನ ಮಧ್ಯೆ ಹಾದುಹೋಗುವ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಜನರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಇಬ್ಬರು ವ್ಯಕ್ತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮತ್ತೆ 'ಕೈ' ಕೊಡ್ತಾರಾ ನಿತೀಶ್ ಕುಮಾರ್: ಮೋದಿ ಸರ್ಕಾರವನ್ನು ಹೊಗಳಿ, UPA ವಿರುದ್ಧ ವಾಗ್ದಾಳಿ ನಡೆಸಿದ ಬಿಹಾರ ಸಿಎಂಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮುನಿಸಿಕೊಂಡಿದ್ದು, ಇದೇ ಹೊತ್ತಲ್ಲೇ, ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡಾ INDI ಮೈತ್ರಿ ಕೂಟಕ್ಕೆ ಶಾಕ್ ನೀಡಿದ್ದಾರೆ.
ಮೊದಲ ದಿನವೇ ರಾಮಮಂದಿರ ತಾತ್ಕಾಲಿಕ ಬಂದ್: ಅಯೋಧ್ಯೆಯಲ್ಲಿ ಭಕ್ತ ಸಾಗರ, ನಿಯಂತ್ರಣಕ್ಕೆ ಹರಸಾಹಸಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಜನ ಹೆಚ್ಚಾದ ಹಿನ್ನಲೆಯಲ್ಲಿ ನೂಕುನುಗ್ಗಲು ಉಂಟಾಗಿದೆ.
ಸಾನಿಯಾ ಮಿರ್ಜಾಗೆ ಕೈಕೊಟ್ಟು, ಪಾಕ್ ನಟಿ ಸನಾ ಜಾವೆದ್ ವಿವಾಹವಾದ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾಗೆ 'ತಲ್ಲಾಖ್' ನೀಡಿರುವ ಪಾಕಿಸ್ತಾನಿ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ ನಟಿ ಸನಾ ಜಾವೆದ್ ರನ್ನು ವಿವಾಹವಾಗಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್