'ಕಾಲರ್ ವಾಲಿ': 29 ಮರಿಗಳಿಗೆ ಜನ್ಮ ನೀಡಿದ್ದ 'ಮಹಾತಾಯಿ' ಹೆಣ್ಣು ಹುಲಿ ನಿಧನತನ್ನ ಜೀವಿತಾವಧಿಯಲ್ಲಿ ಬರೊಬ್ಬರಿ 29 ಹುಲಿಮರಿಗಳಿಗೆ ಜನ್ಮ ನೀಡಿದ್ದ ಹೆಣ್ಣು ಹುಲಿಯೊಂದು ನಿಧನವಾಗಿದೆ.
ಬೆಂಗಳೂರಿನಲ್ಲಿ ಒಂದೇ ದಿನ 287 ಓಮಿಕ್ರಾನ್ ಪ್ರಕರಣ ಪತ್ತೆ, ಪೊಲೀಸ್ ಕಮಿಷನರ್ ಕಮಲ್ ಪಂತ್ ಗೆ ಕೊರೋನಾ!ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 287 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ ರುಬೆಲ್ಲಾ ಲಸಿಕೆ ಪಡೆದಿದ್ದ ಮೂವರು ಮಕ್ಕಳ ಸಾವು. ಬೆಂಗಳೂರಿನಲ್ಲಿ ಐವರು ದರೋಡೆಕೋರರ ಬಂಧನ.ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ನಲ್ಲಿ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕ ದಿಢೀರ್ ಅಸ್ವಸ್ಥ; 10 ಕಿ.ಮೀ ಬಸ್ ಚಾಲನೆ ಮಾಡಿ ಪ್ರಾಣ ಉಳಿಸಿದ ಮಹಿಳೆಬಸ್ ಚಾಲಕನೋರ್ವ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಮಹಿಳೆಯೊಬ್ಬರು ಸ್ಟೇರಿಂಗ್ ಹಿಡಿದು ಸುಮಾರು 10 ಕಿ.ಮೀ ದೂರ ಬಸ್ ಚಲಾಯಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಆತನ ಪ್ರಾಣ ಉಳಿಸಿದ ಘಟನೆ ಪುಣೆಯಲ್ಲಿ ನಡೆದಿದೆ.
ಅಪಘಾತಕ್ಕೆ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಬಲಿ. ಜಾಮೀನು ಪಡೆದ ಸಬ್ ಇನ್ಸ್ಪೆಕ್ಟರ್ಗೆ ಭವ್ಯ ಸ್ವಾಗತ!ಭ್ರಷ್ಟಾಚಾರ ಆರೋಪ ಸಂಬಂಧ ಜಾಮೀನು ಪಡೆದು ಹೊರಬಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಕೊರೋನಾ ನಿಯಮಗಳಿದ್ದರೂ ಭವ್ಯ ಸ್ವಾಗತ ನೀಡಲಾಗಿದೆ.
ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ: ಕೌತುಕದ ಹಿಂದಿನ ವೈಜ್ಞಾನಿಕ ಮತ್ತು ಐತಿಹಾಸಿಕ ಅಂಶಗಳುಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಪ್ರತೀ ವರ್ಷ ನಡೆಯುವ ಸೂರ್ಯ ರಶ್ಮಿ ಕೌತುಕದ ಹಿಂದಿನ ವೈಜ್ಞಾನಿಕ ಮತ್ತು ಐತಿಹಾಸಿಕ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.
ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ, 315 ಮಂದಿ ಸಾವುದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಜೊತೆಗೆ ಗುರುವಾರದ 2.47 ಲಕ್ಷ ಕೇಸುಗಳಿಗೆ ಹೋಲಿಕೆ ಮಾಡಿದರೆ ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶ
ನೈಸ್ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಬ್ರೇಕ್, ತಂದೆ ಕೊಲೆ ಬಗ್ಗೆ ವಿವರಿಸಿದ ಪುತ್ರ, ತಾಯಿ, ಪ್ರಿಯಕರ ಬಂಧನ...ಪತಿಯನ್ನು ಹತ್ಯೆ ಮಾಡಿ ನಂತರ ತಲೆಗೆ ಪೆಟ್ಟು ಬಿದ್ದು ಪತಿ ಮೃತಪಟ್ಟಿರುವುದಾಗಿ ಕಥೆ ಕಟ್ಟಿದ್ದ ಪತ್ನಿ, ಆಕೆಯ ಪ್ರಿಯಕರ ಮತ್ತು ಆಕೆಯ ತಾಯಿಯನ್ನು ದೊಡ್ಡಬಳ್ಳಾಪುರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ 3ನೇ ಅಲೆ ಆರ್ಭಟ: ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆ, 10 ಸಾವುರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,99,519ಕ್ಕೆ ಏರಿಕೆಯಾಗಿದೆ.
ಮೇಕೆದಾಟು ಪಾದಯಾತ್ರೆ ತಡೆಯುವ ತಾಕತ್ತು ಸರ್ಕಾರಕ್ಕಿಲ್ಲವೇ-ಹೈಕೋರ್ಟ್: ನಗ್ನ ಫೋಟೋ ತೋರಿಸಿ ಬ್ಲಾಕ್ ಮೇಲ್!ಪಾದಯಾತ್ರೆಗೆ ಅನುಮತಿ ನೀಡಿಲ್ಲವಾದರೆ ಅದನ್ನು ತಡೆಯಲು ಯಾಕೆ ಹಿಂಜರಿಯುತ್ತಿದ್ದೀರಾ. ಸರ್ಕಾರ ಅಷ್ಟೋದು ಅಸಮರ್ಥವೇ? ನ್ಯಾಯಾಲಯ ಮಧ್ಯ ಪ್ರವೇಶಿಸಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ ಎಂದು ಪ್ರಶ್ನಿಸಿದೆ.
ರಾಜ್ಯಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!