'ಧರ್ಮೋಕ್ರಸಿ': ಮತ್ತೆ ಸುದ್ದಿಗೆ ಗ್ರಾಸವಾದ 'ಮಹಾಗುರು' ಹಂಸಲೇಖಈ ಹಿಂದೆ ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಧರ್ಮೋಕ್ರಸಿ ಹೇಳಿಕೆ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಹೊಸ ವರ್ಷಾಚರಣೆಗೆ ಬ್ರೇಕ್, ರಾಜ್ಯದಲ್ಲಿ 28ರಿಂದ ನೈಟ್ ಕರ್ಫ್ಯೂ. ಜನವರಿ 3ರಿಂದ ಮಕ್ಕಳಿಗೂ ಲಸಿಕೆ!ಡಿಸೆಂಬರ್ 30ರಿಂದ ಜನವರಿ 2ರವರೆಗೆ ಹೋಟೆಲ್, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ.
ಮೊದಲ ಬಾರಿಗೆ ಜಗತ್ತಿನ ಆರ್ಥಿಕತೆ 100 ಟ್ರಿಲಿಯನ್ ಡಾಲರ್ ದಾಟಲಿದೆ: ವರದಿಮೊದಲ ಬಾರಿಗೆ ವಿಶ್ವದ ಆರ್ಥಿಕತೆಯು ಮುಂದಿನ ವರ್ಷ 100 ಟ್ರಿಲಿಯನ್ ಡಾಲರ್ ದಾಟಲಿದೆ ಎಂದು ವರದಿಯೊಂದು ಹೇಳಿದೆ.
ಓಮಿಕ್ರಾನ್ ಸೋಂಕಿತರಿಗೆ ಮಲ್ಟಿ ವಿಟಮಿನ್, ಪ್ಯಾರಾಸಿಟಮಲ್ ಮಾತ್ರೆಗಳ ನೀಡಿ ಗುಣಮುಖ ಮಾಡಿದ ದೆಹಲಿ ಆಸ್ಪತ್ರೆದೆಹಲಿಯ ಲೋಕನಾಯಕ್ ಆಸ್ಪತ್ರೆಯ ವೈದ್ಯರು ಕೇವಲ ಮಲ್ಟಿ ವಿಟಮಿನ್ ಮತ್ತು ಪ್ಯಾರಾಸಿಟಮಲ್ ಮಾತ್ರೆಗಳ ಮೂಲಕವೇ ಓಮಿಕ್ರಾನ್ ಸೋಂಕಿತರನ್ನು ಗುಣಮುಖ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ನೈಟ್ ಕರ್ಫ್ಯೂ, ಹೊಸ ವರ್ಷಾಚರಣೆಗೆ ಕಠಿಣ ನಿಯಮ ಕುರಿತು ನಾಳೆ ನಿರ್ಧಾರ. Omicron ಹೆಚ್ಚಳ ರಾಜ್ಯಕ್ಕೆ ಕೇಂದ್ರ ತಂಡವಿದೇಶಿ ಪ್ರಯಾಣಿಕರಿಗಿಂತ, ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮಿಕ್ರಾನ್ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರ
ಹೊಸ ವರ್ಷಕ್ಕೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ. ಸರ್ಕಾರದ ನಿರ್ಬಂಧವಿದ್ದರೂ ಮೈಸೂರು ಅರಮನೆಯಲ್ಲಿ ಫಲಪುಷ್ಪ!ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ತೆರೆ ಬಿದ್ದಿದೆ. ಡ್ರಗ್ ಕಳ್ಳಸಾಗಣೆದಾರನನ್ನು ಬಂಧಿಸಿ 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಸಿಕ್ತು ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳುತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.
ತಾಲಿಬಾನ್ ಮಹಾ ಎಡವಟ್ಟು: ಶತ್ರು ರಾಷ್ಟ್ರಕ್ಕೆ 6 ಕೋಟಿ ಹಣ ವರ್ಗಾಯಿಸಿ, ಈಗ ವಾಪಸ್ ನೀಡುವಂತೆ ಮನವಿ!!!ಪ್ರಜಾಸತ್ತಾತ್ಮಕ ಸರ್ಕಾರವನ್ನು ಉರುಳಿಸಿ ಅಫ್ಘಾನಿಸ್ತಾನದಲ್ಲಿ ಆಡಳಿತಕ್ಕೆ ಬಂದಿದ್ದ ತಾಲಿಬಾನ್ ಸರ್ಕಾರ ಮಹಾ ಎಡವಟ್ಟೊಂದನ್ನು ಮಾಡಿಕೊಂಡಿದ್ದು, ಆಕಸ್ಮಿಕವಾಗಿ ತನ್ನ ಶತ್ರುರಾಷ್ಟ್ರ ಕೋಟ್ಯಂತರ ಹಣವನ್ನು ರವಾನೆ ಮಾಡಿ ಈಗ ಅದನ್ನು ವಾಪಸ್ ನೀಡುವಂ
ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಏನಿದು ಮತಾಂತರ ನಿಷೇಧ ವಿಧೇಯಕ?; ಅದರಲ್ಲಿರುವ ಪ್ರಮುಖ ಅಂಶಗಳೇನು? ಇಲ್ಲಿದೆ ಮಾಹಿತಿವಿಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಇಂದು ಸದನದಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡಿಸಿದ್ದು, ಇಷ್ಟಕ್ಕೂ ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು