ವಾಸನೆ ಹಿಡಿದು ಅಡುಗೆ ಮನೆಗೇ ನುಗ್ಗಿದ ಆನೆ, ವಿಡಿಯೋ ವೈರಲ್ಮನೆಯಲ್ಲಿನ ಅಡುಗೆಯ ವಾಸನೆ ಹಿಡಿದು ಕಾಡಾನೆಯೊಂದು ಅಡುಗೆ ಮನೆಗೇ ನುಗ್ಗಿದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಂಗಳೂರು: ನಾಯಕರ ಮೇಲೆ ಲಾಠಿ ಚಾರ್ಜ್; ಪಿಎಫ್ಐ-ಎಸ್ ಡಿಪಿಐ ಪ್ರತಿಭಟನೆ, 9 ಪೊಲೀಸರಿಗೆ ಗಾಯ, 3 ದಿನ ನಿಷೇಧಾಜ್ಞೆ ಜಾರಿಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಉಪ್ಪಿನಂಗಡಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಿಎಫ್ಐ-ಎಸ್ ಡಿಪಿಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ವೇಳೆ 9 ಪೊಲೀಸರಿಗೆ ಗಾಯಗಳಾಗಿವೆ.
ಕೊನೆಗೂ ಬದುಕಲಿಲ್ಲ ಕ್ಯಾಪ್ಟನ್ ವರುಣ್ ಸಿಂಗ್, 14 ಕಾಂಗ್ರೆಸ್ ಸದಸ್ಯರ ಅಮಾನತು: ಕನ್ನಡಪ್ರಭ.ಕಾಮ್ ಸುದ್ದಿಗಳುವಿಶ್ವ ಪಾರಂಪರಿಕ ತಾಣ ಹಂಪಿಯ ಸಂಗೀತ ಕಂಬಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ ಆರೋಪದ ಮೇಲೆ ಬೆಂಗಳೂರು ಮೂಲದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಪಿ. ಶ್ರವಣ್ ವಿರುದ್ಧ ಕೇಸ್ ದಾಖಲು.
ಮೇಲ್ಮನೆಯಲ್ಲಿ ಬಹುಮತದತ್ತ ಬಿಜೆಪಿ. ಕುಸಿದ ಕಾಂಗ್ರೆಸ್, ಮಕಾಡೆ ಮಲಗಿದ ಜೆಡಿಎಸ್: ಕನ್ನಡಪ್ರಭ.ಕಾಮ್ ಸುದ್ದಿಗಳುರಾಜ್ಯದ 25 ಕ್ಷೇತ್ರಗಳ ಪರಿಷತ್ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಂಗಳೂರಿನ ಉಲ್ಲಾಳ್ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ ಕೇರಳ ಮೂಲದ ವ್ಯಕ
ವಾರಾಣಸಿಯ ಬೀದಿಯಲ್ಲಿ ಕಾರು ನಿಲ್ಲಿಸಿ, ಜನರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿಪ್ರಧಾನಿ ಮೋದಿ ಇಂದು ವಾರಾಣಸಿಗೆ ಆಗಮಿಸಿ, ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕಾಗಿ ವಾರಾಣಸಿಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ನಿಲ್ಲಿಸಿ, ಜನರಿಂದ ಪಗ್ಡಿ, ಸ್ಕಾರ್ಫ್ ಸ್ವೀಕರಿಸಿದರು.
ತಮಿಳುನಾಡು: ಪ್ರಾಣಾಪಾಯದಲ್ಲಿದ್ದ ಕೋತಿಗೆ ಮರುಜೀವ ನೀಡಿದ ಚಾಲಕ, ವಿಡಿಯೋ ವೈರಲ್ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು ಉಳಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.
ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀಗೆ ಶಿಫಾರಸ್ಸು; ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡುವಂತೆ ಶಿಫಾರಸ್ಸು ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನದಿವಂಗತ ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಎಂಬಾತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಮತಾಂತರ ಯತ್ನ ಕಾರಣ; ಮಹಿಳೆ ಬಂಧನ!ಮಂಗಳೂರು ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಮತಾಂತರ ಯತ್ನ ನಡೆಸಿದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ.
ಬೆಂಗಳೂರಿನ 1MG ಮಾಲ್ ಗೆ ಪ್ರವೇಶಕ್ಕೆ ಲಸಿಕೆ ಸರ್ಟಿಫಿಕೇಟ್ ಕಡ್ಡಾಯ!ಬೆಂಗಳೂರಿನ ಪ್ರತಿಷ್ಠಿತ ಎಂಜಿ ರಸ್ತೆಯಲ್ಲಿರುವ 1ಎಂಜಿ ಮಾಲ್ ಪ್ರವೇಶಕ್ಕೂ ಲಸಿಕೆ ಸರ್ಚಿಫಿಕೇಟ್ ಕಡ್ಡಾಯ ಮಾಡಲಾಗಿದ್ದು, ಮಾಲ್ ನ ಭದ್ರತಾ ಸಿಬ್ಬಂದಿ ಮಾಲ್ಬ ಗೆ ಬರುವವರಿಗೆ ಲಸಿಕಾ ಸರ್ಟಿಫಿಕೇಟ್ ಪರಿಶೀಲಿಸಿದ ಬಳಿಕ ಒಳಗೆ ಬಿಡುತ್ತಿದ್ದಾರೆ.
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು