ಕೇರಳದಲ್ಲಿ ಒಂದೆಡೆ ಮಳೆ ಅಬ್ಬರ; ಮತ್ತೊಂದೆಡೆ ಸಿಡಿಲು ಬಡಿತಕ್ಕೆ ಪ್ರಕೃತಿ ತತ್ತರ!ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಆ ರಾಜ್ಯದಲ್ಲಿ ಪ್ರವಾಹ ಭೀತಿ ಸೃಷ್ಟಿಸಿವೆ. ಮತ್ತೊಂದೆಡೆ ಮಿಂಚು ಸಿಡಿಲು ಕೂಡ ಪ್ರಕೃತಿ ಮೇಲೆ ತಮ್ಮ ಆರ್ಭಟ ಮೆರೆಯುತ್ತಿವೆ.
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಕಷ್ಟ. ಜಾಗ್ರತೆಯಿಂದ ವಾಹನ ಚಲಾಯಿಸಲು ಸವಾರರಿಗೆ #ಬಿಬಿಎಂಪಿ ಮನವಿ!ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಭೂಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಪ್ರವಾಹದಲ್ಲಿ ಸಿಲುಕಿರುವ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.
ಲೋಕಾಯುಕ್ತ ಹಾಗೂ ಎಸಿಬಿ ಸ್ಪೆಷಲ್ ಪಿಪಿ ಕೆಎಸ್ಎನ್ ರಾಜೇಶ್ ವಿರುದ್ಧ ಅತ್ಯಾಚಾರ ಯತ್ನ ದೂರು: ಕನ್ನಡಪ್ರಭ.ಕಾಮ್ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಅಭಿಯಾನ ರೂಪದಲ್ಲಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಕನ್ನಡಕ್ಕಾಗಿ ನಾವು ಶೀರ್ಷಿಕೆಯಡಿಯಲ್ಲಿ, 'ಮಾತಾಡ್ ಮಾತಾಡ್ ಕನ್ನಡ ಅಭಿಯಾನ' ಒಂದು ವಾರಗಳ ಕಾಲ ನಡೆಯಲಿದೆ.
ಅ.25ರಿಂದ 1ರಿಂದ 5ನೇ ತರಗತಿ ಶಾಲೆಗಳ ಆರಂಭ: ದಸರಾ ಹಬ್ಬದ ನಂತರ ಮೈಸೂರಿನಲ್ಲಿ ಕೊರೋನಾ ಉಲ್ಬಣ: ಕನ್ನಡಪ್ರಭ.ಕಾಮ್ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ವಾಪಸ್ ಪಡೆಯುತ್ತೇವೆ. ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಚಿಂತನೆಯಿದೆ ಎಂದು ಸಿಎಂ ಬೊಮ್ಮಾಯಿ; ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದ ತೈಲ ಬೆಲೆ!ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಚಿಂತನೆಯಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಾಖಲೆಯ ಗರಿಷ್ಠ ಮಟ್ಟಕ್ಕೆ ತೈಲ ಬೆಲೆ ತಲುಪಿದೆ.
ಸಿಎಂ ಗ್ರಾಮ ವಾಸ್ತವ್ಯ ಪುನರಾರಂಭ; ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಅದ್ಧೂರಿ ಮೆರವಣಿಗೆ: ಕನ್ನಡಪ್ರಭ.ಕಾಮ್ 15-10-21ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು ಅಭಿಮನ್ಯುವಿಗೆ ವಿಜಯ, ಕಾವೇರಿ, ತ್ರಿವಿಕ್ರಮ ಆನೆಗಳು ಜೊತೆಯಾದವು.
ಯಲ್ಲಾಪುರದಲ್ಲಿ ಟ್ಯಾಂಕರ್ ಅಪಘಾತ; ಹಳ್ಳ, ಗದ್ದೆಗಳಲ್ಲಿ ಬೆಂಕಿ ಅನಾಹುತರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ.
ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹೊತ್ತಿ ಉರಿದ ಹಳ್ಳ, ತೋಟ-ಗದ್ದೆಗಳಿಗೆ ಹಾನಿರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ತಿರುವಿನ ಇಡಗುಂದಿ ಬಳಿ ನಡೆದಿದೆ.
ಬೆಂಗಳೂರು ಮಳೆಗೆ ಕುಸಿದು ಬಿತ್ತು ಮತ್ತೊಂದು ಕಟ್ಟಡಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!