ಪ್ರಶ್ನೆಗಾಗಿ ಲಂಚ: ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಉಚ್ಛಾಟನೆ, ವಿಪಕ್ಷಗಳ ಪ್ರತಿಭಟನೆತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಲೋಕಸಭೆಯಲ್ಲಿ ನೈತಿಕ ಸಮಿತಿ ವರದಿ ಮಂಡಿಸಿದ ಬೆನ್ನಲ್ಲೇ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಪುಂಡಾನೆ ಸೆರೆಗೆ ಬರುತ್ತಾನಾ ಅಭಿಮನ್ಯು? ಮಾವುತರ ಶಪಥ! ಅರ್ಜುನ ಸಾವಿಗೆ ಕಾರಣವಾದ ಆನೆ ಇದೇನಾ?ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದಸರಾ ಅಂಬಾರಿ ಆನೆ ಅರ್ಜುನ ಆನೆ ಸಾವು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
'ಮಿಚಾಂಗ್' ಚಂಡಮಾರುತ ಅಬ್ಬರ: ತಮಿಳುನಾಡಿನಾದ್ಯಂತ ಹೈ ಅಲರ್ಟ್, ರೈಲು-ವಿಮಾನ ಸಂಚಾರ ಸ್ಥಗಿತಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ಮಿಚಾಂಗ್ ಚಂಡಮಾರುತ ತಮಿಳುನಾಡಿನಲ್ಲಿ ಭಾರಿ ಅನಾಹುತ ಸೃಷ್ಟಿ ಮಾಡುತ್ತಿದೆ.
'ಕೈ' ಹಿಡಿದ ತೆಲಂಗಾಣ, ಕಾಂಗ್ರೆಸ್ ಗೆಲುವಿನ ಹಿಂದಿನ ಪ್ರಮುಖ ಕಾರಣಗಳುತೆಲಂಗಾಣ ರಾಜ್ಯ ರಚನೆಯಾದ ಬಳಿಕ ಅಕ್ಷರಶಃ ಮೂಲೆಗುಂಪಾಗಿದ್ದ ಕಾಂಗ್ರೆಸ್ ಅಲ್ಲಿ ಫೀನಿಕ್ಸ್ ನಂತೆ ಎದ್ದು ನಿಂತಿದ್ದು, ಕಾಂಗ್ರೆಸ್ ಪಕ್ಷದ ಈ ಅಭೂತ ಪೂರ್ವ ಸಾಧನೆಯ ಹಿಂದಿನ ಕಾರಣಗಳು ಇಂತಿವೆ.
ಅಮ್ಮನ ಭೇಟಿಯಾಗಲ್ಲ ಎಂದ ಮಕ್ಕಳು: ಪಾಕಿಸ್ತಾನದಿಂದ ಭಾರತಕ್ಕೆ ಮರಳಿದ ಅಂಜು ನಿಗೂಢ ನಾಪತ್ತೆ!ಫೇಸ್ಬುಕ್ ಗೆಳೆಯ ನಸ್ರುಲ್ಲಾನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಮಹಿಳೆ ಅಂಜು ಸ್ವದೇಶಕ್ಕೆ ವಾಪಸಾಗಿದ್ದು, ಆಕೆಯ ಮಕ್ಕಳು, ತಾಯಿಯನ್ನು ಭೇಟಿ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಝೀರೋ ಟ್ರಾಫಿಕ್ ನಲ್ಲಿ ಬಂದ ಮಗು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವುತಲೆಗೆ ಪೆಟ್ಟು ಮಾಡಿಕೊಂಡು ತುರ್ತು ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಮಗು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
Rat Hole Mining: 41 ಕಾರ್ಮಿಕರ ಜೀವ ಉಳಿಸಿದ 'Indian Jugad'ಗೆ ಬಲಿಯಾದವರೆಷ್ಟು ಮಂದಿ ಗೊತ್ತಾ!ಅತ್ಯಾಧುನಿಕ ತಂತ್ರಜ್ಞಾನ ಬೃಹತ್ ಯಂತ್ರೋಪಕರಣಗಳಿಂದಲೂ ಸಾಧ್ಯವಾಗದ್ದನ್ನು ಭಾರತೀಯ ದೇಸೀ ಶೈಲಿಯ ಮಾನವ ಗಣಿಗಾರಿಕಾ ಕುಶಲತೆ ಸಾಧಿಸಿ ತೋರಿಸಿದ್ದು, ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿ ಕಾರ್ಮಿಕರು ತಮ್ಮ ತಮ್ಮ ಕುಟುಂಬ ಸೇರುವಂತಾಗಿದೆ.
ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ Rat Hole ಮೈನಿಂಗ್, ಏನಿದು ಗಣಿಗಾರಿಕೆ ತಂತ್ರ?ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣದ ಕಾರ್ಮಿಕರ ರಕ್ಷಣೆಗೆ ಹರಸಾಹಸ ಪಡಲಾಗುತ್ತಿದ್ದು ಲಂಬ ಕೊರೆಯುವ ಪ್ರಕ್ರಿಯೆ ಅಥವಾ ವರ್ಟಿಕಲ್ ಡಿಗ್ಗಿಂಗ್ ಕಾರ್ಯಾಚರಣೆ ಚಾಲ್ತಿಯಲ್ಲಿರುವಂತೆಯೇ Rat Hole ಮೈನಿಂಗ್ ಗೆ ತಜ್ಞರು ಮುಂದಾಗಿದ್ದಾರೆ.
ಏನಾಗ್ತಿದೆ ಕರ್ನಾಟಕ ಬಿಜೆಪಿಯಲ್ಲಿ?; ಸದಾನಂದಗೌಡ ನಿವೃತ್ತಿಗೆ ಹೈಕಮಾಂಡ್ ಸೂಚನೆ, ಅಸಡ್ಡೆ ಬೇಡ ಎಂದ ಡಿವಿಎಸ್ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿರುವುದು ಸಾಕಷ್ಟು ಪ್ರಶ್ನೆಗಳನ್ನು ಸೃಷ್ಟಿಸಿದೆ.
ದೇಶದಲ್ಲೇ ಮೊದಲು: ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಉಗ್ರರಿಗೆ GPS ಟ್ರ್ಯಾಕರ್ಕಣಿವೆ ರಾಜ್ಯದಲ್ಲಿ ಉಗ್ರರ ಹಾವಳಿ ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯು ವಿನೂತನ ಕ್ರಮಕ್ಕೆ ಮುಂದಾಗಿದ್ದು, ಜಾಮೀನಿನ ಮೇಲೆ ಹೊರಬಂದ ಉಗ್ರರ ಚಲನವಲನಗಳ ಮೇಲೆ ನಿಗಾ ಇರಿಸಲು ಅವರಿಗೆ GPS ಟ್ರಾಕರ್ ಅಳವಡಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!