ಬಸವನಬಾಗೇವಾಡಿಯಲ್ಲಿ ಭೂಕಂಪನ: ಶಾಲೆಯಿಂದ ಹೊರಗೆ ಓಡಿದ ಮಕ್ಕಳುವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.
ಧೂಮಪಾನ ಬಳಕೆಯಲ್ಲಿ ಕರ್ನಾಟಕ ನಂಬರ್ 1; ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ!ರಾಜ್ಯಾದ್ಯಂತ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಕ್ರಮಕೈಗೊಂಡ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ಲಖೀಂಪುರ ಹಿಂಸಾಚಾರ ಪ್ರಕರಣ: ಶಾಂತಿಭಂಗ ಆರೋಪ, ಪ್ರಿಯಾಂಕಾ ವಾದ್ರಾ ಸೇರಿ 11 ಮಂದಿ ವಿರುದ್ಧ ಎಫ್ಐಆರ್ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಗೆ ಹೋಟೆಲ್ ಉದ್ಯಮಿ ಸಾವು; ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ!ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೊರೋನಾ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನ ಡಿಸೆಂಬರ್ನಲ್ಲಿ ನಡೆಯಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.
'ಪವರ್ ಸ್ಟಾರ್' ಸಿನಿಮಾದ ಓಪನಿಂಗ್ ಕಲೆಕ್ಷನ್ ನಷ್ಟಿರುವುದಿಲ್ಲ ನಿಮ್ಮ ಚಿತ್ರಗಳ ಬಜೆಟ್: ನಟ ಪ್ರಕಾಶ್ ರೈ ತೀವ್ರ ಕಿಡಿತೆಲುಗು ಮೂವಿ ಆರ್ಟಿಸ್ಟ್ ಅಸೋಸಿಯೇಷನ್ (ಮಾ-MAA) ನ ಚುನಾವಣೆ ರಣರಂಗ ತಾರಕಕ್ಕೇರಿ ಪರಸ್ಪರ ವಾಗ್ದಾಳಿ ಮುಂದುವರೆದಿದ್ದು, ನಟ ಪ್ರಕಾಶ್ ರೈ ನಟ ಮಂಚು ವಿಷ್ಣು ಅವರ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.
ಡ್ರಗ್ಸ್ ಪ್ರಕರಣ ಸಂಬಂಧ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ; ಎಎಸ್ಐ ಗುರುಮೂರ್ತಿ ಆತ್ಮಹತ್ಯೆಗೆ ಶರಣು!ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದೆ.
45 ಉದ್ಯೋಗಿಯನ್ನು ಕೆಲಸದಿಂದ ವಜಾ ಮಾಡಿದ ಟೊಯೊಟಾ ಕಿರ್ಲೋಸ್ಕರ್; ದಸರಾ ಉದ್ಘಾಟನೆಗೆ ಎಸ್ಎಂ ಕೃಷ್ಣಗೆ ಅಧಿಕೃತ ಆಮಂತ್ರಣ!ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.
ನೀರಲ್ಲಿ ನೀರಜ್ ಛೋಪ್ರಾ ಜಾವೆಲಿನ್ ಥ್ರೋ ತಾಲೀಮು, ವಿಡಿಯೋ ವೈರಲ್ಟೋಕಿಯೊ ಒಲಿಂಪಿಕ್ಸ್ನ ಜಾವೆಲಿನ್ ಥ್ರೊ ಬಂಗಾರದ ಪದಕ ವಿಜೇತ ನೀರಜ್ ಚೋಪ್ರಾ ನೀರಿನಾಳದಲ್ಲಿ ಜಾವೆಲಿನ್ ಥ್ರೋ ಎಸೆತ ತಾಲೀಮು ನಡೆಸಿದ್ದಾರೆ.
ಮೋದಿ ಯುಗ್ ಉತ್ಸವಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ... ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 01-10-2021ಮೈಸೂರಿನಲ್ಲಿ ನಡೆದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಿದ್ದು, ಕೆಆರ್ ಕ್ಷೇತ್ರದಲ್ಲಿನ 5 ಸಾವಿರ ಮನೆಗಳ ಮೇಲ್ಛಾವಣಿಗೆ ಸೌರಶಕ್ತಿ ಒದಗಿಸುವ ಸೂರ್ಯಪಥ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮೈಸೂರು ದಸರಾ: ಆನೆಗಳಿಗೆ ಭಾರ ಹೊರುವ ತಾಲೀಮು, ಮಾವುತರು, ಕಾವಾಡಿಗರಿಗೆ ಉಪಾಹಾರ ಕೂಟನಾಡಹಬ್ಬ ದಸರಾಗೆ ಸಾಂಸ್ಕೃತಿಕ ರಾಜಧಾನಿ ಮೈಸೂರು ಸಕಲ ಸಿದ್ಧತೆ ನಡೆಸಿದ್ದು, ಉತ್ಸವದಲ್ಲಿ ಚಾಮುಂಡಿ ದೇವಿಯ ವಿಗ್ರಹವನ್ನು ಹೊರುವ ಆನೆಗಳಿಗೆ ಶುಕ್ರವಾರ ತಾಲೀಮು ನಡೆಯಿತು.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!