ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ Kannadaprabha.com ಸುದ್ದಿ ಮುಖ್ಯಾಂಶಗಳು 05-09-2021ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಷರತ್ತು ಬದ್ಧ ಅನುಮತಿ ನೀಡಿದೆ. ಹಾರ-ತುರಾಯಿ ನಿಯಮವನ್ನು ಸಿಎಂ ಬೊಮ್ಮಾಯಿ ಉಲ್ಲಂಘಿಸಿದ್ದಾರೆ.
ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘ ಸ್ಥಾಪನೆ..ಕನ್ನಡಪ್ರಭ.ಕಾಮ್ 04-09-21ದೇಶದಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೆಜಿಎಫ್ ಬಳಿಕ ಬೆಂಗಳೂರಿನಲ್ಲಿ 34 ವಿದ್ಯಾರ್ಥಿಗಳಿಗೆ ಕೊರೋನಾ ದೃಢ, ಹೆಚ್ಚಿದ ಆತಂಕ! ಕನ್ನಡಪ್ರಭ.ಕಾಮ್ 03-09-21ಕೊರೋನಾ ಮೂರನೇ ಅಲೆ ಆತಂಕದ ಹಿನ್ನಲೆಯಲ್ಲಿ ಈ ಬಾರಿ ಕೇವಲ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ನಗರದ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ನಗರ ಪೊಲೀಸ್ ಆಯುಕ
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ 2023ರ ವಿಧಾನಸಭೆ ಚುನಾವಣೆ-ಅರುಣ್ ಸಿಂಗ್: ಕನ್ನಡಪ್ರಭ.ಕಾಮ್ 02-09-21ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ ಎಂದರು.
ಹಾವೇರಿಯಲ್ಲಿ ವಿವಿಧ ಕಾಮಗಾರಿಗೆ ಸಿಎಂ ಚಾಲನೆ, ರಾಜ್ಯದಲ್ಲಿ ಲಸಿಕೋತ್ಸವ ಆರಂಭ: ಕನ್ನಡಪ್ರಭ.ಕಾಮ್ ಸುದ್ದಿಗಳು 01-09-21ದೇಶಾದ್ಯಂತ ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿದ್ದು ಸಕ್ರಿಯ ಪ್ರಕರಣಗಳ ವಿಷಯದಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳ ಪೈಕಿ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ.
ಬೆಂಗಳೂರು: ಅಪಘಾತದಲ್ಲಿ 7 ಮಂದಿ ಸಾವು, ತಮಿಳುನಾಡಿಗೆ 30 ಟಿಎಂಸಿ ನೀರು ಬಿಡಲು ಸೂಚನೆ: ಕನ್ನಡಪ್ರಭ.ಕಾಮ್ 31-08-21ಕೇರಳಿಗರೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಿರುವ ಕೆಜಿಎಫ್ ನ ಆಂಡರ್ಸನ್ ಪೇಟೆಯ ನೂರುನ್ನೀಸಾ ನರ್ಸಿಂಗ್ ಕಾಲೇಜಿನಲ್ಲಿ ಇಂದು ಸಹ 35 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಹೊಸೂರಿನ ಡಿಎಂಕೆ ಶಾಸಕರ ಪುತ್ರ-ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ದುರ್ಘಟನೆಯಲ್ಲಿ, ಡಿಎಂಕೆ ಶಾಸಕರ ಪುತ್ರ-ಭಾವಿ ಸೊಸೆ ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರು ತಮಿಳುನಾಡು ಮೂಲದವರಾಗಿದ್ದು ಬೆಂಗಳೂರಿಗೆ ಕೆಲಸ ನಿಮಿ
6ರಿಂದ 8ನೇ ತರಗತಿ ಆರಂಭಕ್ಕೆ ಅನುಮತಿ, ಕೇರಳದಿಂದ ಬರುವವರಿಗೆ 1 ವಾರ ಕ್ವಾರಂಟೈನ್: ಕನ್ನಡಪ್ರಭ.ಕಾಮ್ ಸುದ್ದಿಗಳುಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿನ ಜಾಡು ಹಿಡಿದು ಹೊರಟಿರುವ ಬೆಂಗಳೂರು ಪೊಲೀಸರು ಮಾಡೆಲ್ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ನನ್ನು ಬಂಧಿಸಿದ್ದಾರೆ.
ನಾಯಂಡಹಳ್ಳಿ-ಕೆಂಗೇರಿ ಮೆಟ್ರೋಗೆ ಚಾಲನೆ, ಪ್ಯಾರಾಲಿಂಪಿಕ್ಸ್ ಭಾರತಕ್ಕೆ 1 ಬೆಳ್ಳಿ ಪದಕ: ಕನ್ನಡಪ್ರಭ.ಕಾಮ್ 29-08-21ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ, ಹುಬ್ಬಳ್ಳಿಯಲ್ಲಿ 83 ಲಕ್ಷ ನಗದು ಹಣ ವಶ: ಕನ್ನಡಪ್ರಭ.ಕಾಮ್ 28-08-21ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸರು ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!