ಸುದ್ದಿ

ಬಸವರಾಜ್ ಬೊಮ್ಮಾಯಿ ನೂತನ ಸಿಎಂ, ಸಿಂಧು ಶುಭಾರಂಭ: ಕನ್ನಡಪ್ರಭ.ಕಾಮ್ ನಲ್ಲಿ ಪ್ರಮುಖ ಸುದ್ದಿಗಳು 28-07-21

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಪಿವಿ ಸಿಂಧು ಶುಭಾರಂಭ ಮಾಡಿದ್ದಾರೆ.

ಬಸವರಾಜ್ ಬೊಮ್ಮಾಯಿ ನೂತನ ಸಿಎಂ, ಸಿಂಧು ಶುಭಾರಂಭ: ಕನ್ನಡಪ್ರಭ.ಕಾಮ್ ನಲ್ಲಿ ಪ್ರಮುಖ ಸುದ್ದಿಗಳು 28-07-21