ಶಿವಕುಮಾರ ಸ್ವಾಮೀಜಿ ಅವರ 7 ನುಡಿಮುತ್ತುಗಳು, ವಿಡಿಯೋ ವೈರಲ್!ತ್ರಿವಿಧ ದಾಸೋಹಿ, ಶತಾಯುಷಿ, ನಡೆದಾಡುವ ದೇವರು ಸಿದ್ದಗಂಗೆಯ ಯೋಗಿ ಶಿವಕುಮಾರ ಸ್ವಾಮೀಜಿಗಳ ನುಡಿಮುತ್ತುಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಧು ರಾಕ್ಸ್ ಪತ್ರಕರ್ತೆ ಶಾಕ್ಸ್: ಮಾಧ್ಯಮದ ಪ್ರಶ್ನೆಗೆ ಮಾತಾಡದೇ ಪ್ರತಿಕ್ರಿಯೆ ನೀಡಿದ ನಾಗಾಸಾಧು!ಸಾಧು ಸಂತರಿಗೆ ಅನುಚಿತ ಪ್ರಶ್ನೆಗಳನ್ನು ಕೇಳಬಾರದೆಂಬ ನಂಬಿಕೆ ಇದೆ. ಆದರೆ ಅದರಲ್ಲಿಯೂ ನಾಗಾಸಾಧುಗಳ ಬಳಿ ಮಾತನಾಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು.
ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀಸರ್ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಪೈಲ್ವಾನ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ಹಿಂದೂ ಧರ್ಮದ ಬಗ್ಗೆ ಸ್ವಾಮಿ ವಿವೇಕಾನಂದರ ಹೆಮ್ಮೆ ಮಾತುಗಳನ್ನು ಅವರ ಧ್ವನಿಯಲ್ಲೇ ಕೇಳಿ!ಜ.12 ಸ್ವಾಮಿ ವಿವೇಕಾನಂದರ 156 ನೇ ಜನ್ಮದಿನಾಚರಣೆ. ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತೀಯ ಸಂತರನ್ನು ಪ್ರತಿನಿಧಿಸಿ ಮಾತನಾಡಿದ್ದ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಹಿಂದೂ ಧರ್ಮದ ಮೌಲ್ಯಗಳನ್ನು ಪರಿಚಯಿಸಿದ್ದರು. ಅಂದು ವಿಶ್ವದ ಧಾರ್ಮಿಕ ನಾಯಕರೆದುರು ಹಿಂದೂ ಧರ್ಮದ ಬಗ್ಗೆ ವಿವೇಕಾನಂದರು ಹೆಮ್ಮೆಯಿಂದ ಮಾತನಾಡಿರುವ ಮೂಲ ಧ್ವನಿ ಮುದ್ರಿಕೆಯ ತುಣುಕು ಇಲ್ಲಿದೆ
ಭಯಾನಕ ವಿಡಿಯೋ: ನಮ್ಮ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಹಳಿ ಮೇಲೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ.
ಓಡಿಸಲು ಬಂದ ಅರಣ್ಯಾಧಿಕಾರಿಯನ್ನೇ ಅಟ್ಟಾಡಿಸಿ ಕೊಂದ ಆನೆ!ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕಾಡಂಚಿನ ಗ್ರಾಮಗಳಿಗೆ ನುಗ್ಗಿದ್ದ ಆನೆಗಳನ್ನು ಓಡಿಸಲು ಆಗಮಿಸಿದ್ದ ಅರಣ್ಯಾಧಿಕಾರಿಯನ್ನೇ ಕಾಡಾನೆಗಳು ಅಟ್ಟಾಡಿಸಿ ಭೀಕರವಾಗಿ ಕೊಂದು ಹಾಕಿವೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಸುಳ್ವಾಡಿಯ ಕಿಚ್ಚುಗುತ್ತು ಮಾರಿಯಮ್ಮ ದೇವಾಲಯ ಹೀಗಿದೆವಿಷ ಬೆರೆಸಿದ್ದ ಪ್ರಸಾದ ಹಂಚಿ 14 ಭಕ್ತರ ಸಾವಿಗೆ ಕಾರಣವಾಗಿದ್ದ ಸುಳ್ವಾಡಿಯ ಕಿಚ್ಚುಗುತ್ತು ಮಾರಿಯಮ್ಮ ದೇವಾಲಯದ ನೋಟ.
ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಘಂಟೆ!ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ರಾಜೀನಾಮೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರು ವಿಶ್ಲೇಷಣೆ ನೀಡಿದ್ದಾರೆ.
ಅಂಬರೀಶ್ ಹಣೆಗೆ ಮಂಡ್ಯದ ಮಣ್ಣಿನ ತಿಲಕವಿಟ್ಟ ಪತ್ನಿ, ಮಗ, ವಿಡಿಯೋ ನೋಡಿ!ಮಂಡ್ಯದ ವಿಶ್ವೇಶ್ವರಯ್ಯ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯಲು ಮಂಡ್ಯ ಜನತೆಗಾಗಿ ಅನುವು ಮಾಡಿಕೊಡಲಾಗಿತ್ತು. ಅಂತಿಮ ದರ್ಶನದ ಬಳಿಕ ಅಂಬಿ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ರವಾನಿಸುವ ಮುನ್ನ ಪತ್ನಿ ಸುಮಲತಾ ಹಾಗೂ ಮಗ ಅಭಿಶೇಕ್ ಮಂಡ್ಯದ ಗಂಡು ಅಂಬಿ ಹಣೆಗೆ ಮಂಡ್ಯದ ಮಣ್ಣಿನ ತಿಲಕವಿಟ್ಟರು. ಈ ದೃಶ್ಯ ನೋಡುಗರ ಮನ ಕಲಕುವಂತಿತ್ತು. ವಿಡಿಯೋ ಕೃಪೆ: ಎಸ್ ಉದಯ್ ಶಂಕರ್(ಟಿಎನ್ಐಇ)
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು