ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸಿದ ಬಾಹುಬಲಿ ಟ್ರೈಲರ್
ಟಾಲಿವುಡ್ ನ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಸಂಚಲನ ಮೂಡಿಸಿದೆ. ಅದ್ಧೂರಿ ಸೆಟ್ ಗಳು ಚಿತ್ರದ ಹೈಲೆಟ್. ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದ್ದು, ಜುಲೈ 10ಕ್ಕೆ ಚಿತ್ರ ಬಿಡುಗಡೆಯಾಗಲಿದೆ.


