ದೇಶದಲ್ಲೇ ಮೊದಲು: ಮದುವೆ ಆಗುತ್ತೆ, ಹನಿಮೂನ್ ಕೂಡ ನಡೆಯುತ್ತೆ; ಆದರೆ ಗಂಡ ಮಾತ್ರ ಇರಲ್ಲ!ಅಲ್ಲಿ ಮದುವೆ ನಡೆಯುತ್ತೆ. ಮದುವೆ ಶಾಸ್ತ್ರಗಳೆಲ್ಲವೂ ಇರುತ್ತೆ. ಮದುವೆ ಬಳಿಕ ಹನಿಮೂನ್ ಕೂಡ ಆಗುತ್ತೆ. ಆದರೆ ಅಲ್ಲಿ ಮದುವೆಯ ವರ ಮಾತ್ರ ಇರುವುದಿಲ್ಲ.
2022 ವಿತ್ತೀಯ ವರ್ಷದಲ್ಲಿ ನಕಲಿ ನೋಟುಗಳ ಪತ್ತೆ ದ್ವಿಗುಣ: ಆರ್ ಬಿಐ ಆಘಾತಕಾರಿ ಮಾಹಿತಿ!!2022 ವಿತ್ತೀಯ ವರ್ಷದಲ್ಲಿ 500 ರೂ ಮುಖ ಬೆಲೆಯ 79,669 ನಕಲಿ ನೋಟುಗಳು ಪತ್ತೆಯಾಗಿದ್ದು, ನಕಲಿ ನೋಟುಗಳ ಪತ್ತೆ ಪ್ರಮಾಣ ದ್ವಿಗುಣವಾಗಿದೆ ಎಂದು ಆರ್ ಬಿಐ ಹೇಳಿದೆ.
ರೈತ ನಾಯಕರಿಂದ ವಂಚನೆ: ಸ್ಪಷ್ಟೀಕರಣ ಸುದ್ದಿಗೋಷ್ಠಿಯಲ್ಲಿ ಹೈಡ್ರಾಮಾ, ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ!!ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಮುಂದಾಗಿದ್ದ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ.
3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆನೈಋತ್ಯ ಮಾನ್ಸೂನ್ ಮಾರುತಗಳು ಮೂರು ದಿನಗಳ ಮುಂಚಿತವಾಗಿಯೇ ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.
ಭೂಮಿಯತ್ತ ಧಾವಿಸುತ್ತಿದೆ.. 1,600-ಅಡಿ ಉದ್ಧದ ಬೃಹತ್ ಕ್ಷುದ್ರಗ್ರಹ1,600-ಅಡಿ ಉದ್ಧದ ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಧಾವಿಸುತ್ತಿದೆ ಎಂದು ಬಾಹ್ಯಾಕಾಶ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು; ಸರ್ಕಾರಿ ವಿರೋಧಿ ಪ್ರತಿಭಟನೆ ತೀವ್ರ, ಅಧ್ಯಕ್ಷರ ಮನೆಗೇ ಬೆಂಕಿ!!ಶ್ರೀಲಂಕಾ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದ್ದು, ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಸ್ವತಃ ಅಧ್ಯಕ್ಷರ ಮನೆಗೇ ಬೆಂಕಿಹಚ್ಚಾದ್ದಾರೆ.
‘ಅಸನಿ’ ಚಂಡಮಾರುತ: ಆಂಧ್ರದ ಸಮುದ್ರದಲ್ಲಿ ತೇಲಿ ಬಂದ ಚಿನ್ನದ ರಥ?!!‘ಅಸನಿ’ ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದೇ ಅಬ್ಬರದ ಅಲೆಗಳಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ.
ಉದ್ಘಾಟನೆಯಾದ 3 ದಿನಕ್ಕೇ ಕಿತ್ತು ಬಂತು.. ರಾಜ್ಯದ ಮೊಟ್ಟದ ಮೊದಲ ತೇಲುವ ಸೇತುವೆ!!ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ದಿನಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ.
ರಾಜ್ಯದಲ್ಲಿಯೇ ಪ್ರಥಮ; ಮಲ್ಪೆ ಬೀಚ್ನಲ್ಲಿ ತೇಲುವ ಸೇತುವೆ ಲೋಕಾರ್ಪಣೆರಾಜ್ಯದಲ್ಲಿಯೇ ಪ್ರಥಮ ಎಂಬಂತೆ ತೇಲುವ ಸೇತುವೆಯನ್ನು ಮಲ್ಪೆ ಬೀಚ್ನಲ್ಲಿ ನಿರ್ಮಿಸಲಾಗಿದ್ದು, ಇಂದು ಲೋಕಾರ್ಪಣೆಯಾಗಿದೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಸೇತುವೆಯನ್ನು ಉದ್ಘಾಟಿಸಿದ್ದು, ತೇಲುವ ಸೇತುವೆಯ ಮೂಲಕ ಅಲೆಗಳ ಮೇಲೆ ನಡೆಯಲು ಸಾಧ್ಯವಾಗಿದೆ
ಆ್ಯಸಿಡ್ ದಾಳಿಗೆ ಮಾರಾಟಗಾರರೂ ಹೊಣೆ??!!; ಮಹಿಳಾ ಆಯೋಗ ಹೇಳಿದ್ದೇನು?ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದ ಆ್ಯಸಿಡ್ ದಾಳಿ ಘಟನೆ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಆ್ಯಸಿಡ್ ದಾಳಿಗೆ ಮಾರಾಟಗಾರರೂ ಹೊಣೆಯಾಗುತ್ತಾರೆ ಎನ್ನಲಾಗುತ್ತಿದೆ.
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ