ಕ್ರೀಡೆ

ಟಿ20 ವಿಶ್ವಕಪ್ ಫೈನಲ್ ಕದನದ ರೋಚಕ ಕ್ಷಣಗಳು

ಕ್ರಿಕೆಟ್ ಕಾಶಿ ಕೋಲ್ಕತಾದಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಜಯಭೇರಿ ಭಾರಿಸಿದ ವೆಸ್ಟ್ ಇಂಡೀಸ್ ತಂಡ ವಿಶ್ವಕಪ್ ಕಿರೀಟಕ್ಕೆ ಮುತ್ತಿಟ್ಟಿದೆ. ಇಂಗ್ಲೆಂಡ್ ನೀಡಿದ 156 ರನ್ ಗಳ ಟಾರ್ಗೆಟ್ ಬೆನ್ನುಹತ್ತಿದ ವಿಂಡೀಸ್ ತಂಡ 19.4 ಓವರ್ ನಲ್ಲಿ 161 ರನ್ ಸಿಡಿಸುವ ಮೂಲಕ ಇಂಗ್ಲೆಂಡ್ ಗೆ ಸೋಲುಣಿಸಿದೆ. ಇಡೀ ಪಂದ್ಯದ ಗತಿಯನ್ನೇ ಬದಲಿಸಿದ್ದು ಕೊನೆಯ ಓವರ್. ಬೆನ್ ಸ್ಟೋಕ್ಸ್ ಎಸೆದ ನಾಲ್ಕೂ ಎಸೆತಗಳನ್ನು ವಿಂಡೀಸ್ ಬ್ರಾಥ್ ವೇಟ್ ಸಿಕ್ಸರ್ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್ ಗೆಲುವು ತಂದಿತ್ತರು. ಪಂದ್ಯ ರೋಚಕ ಕ್ಷಣಗಳು ಇಲ್ಲಿವೆ.

WT20 Final - England vs West Indies-Highlights
Published On :

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.