ಕ್ರೀಡೆ

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿದ ಬಿಗ್ ಬಿ ಅಮಿತಾಬ್ ಬಚ್ಚನ್

ತೀವ್ರ ಕುತೂಹಲ ಕೆರಳಿಸಿದ್ದ ಟಿ20 ವಿಶ್ವಕಪ್ ನ ಭಾರತ-ಪಾಕಿಸ್ತಾನ ತಂಡಗಳು ನಡುವಿನ ಪಂದ್ಯಕ್ಕೂ ಮುನ್ನ ಬಾಲಿವುಡ್ ನಟ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಪಾಕಿಸ್ತಾನದ ಖ್ಯಾತ ಗಾಯಕ ಶಫ್ಖತ್ ಅಮಾನಂತ್ ಅಲಿ ತಮ್ಮ ತಮ್ಮ ರಾಷ್ಟ್ರದ ರಾಷ್ಟ್ರಗೀತೆ ಹಾಡಿದರು. ಅಲಿ ಅವರು ಪಾಕಿಸ್ತಾನದ ರಾಷ್ಟ್ರಗೀತೆ ಹಾಡಿ ಮುಗಿಸುತ್ತಿದ್ದಂತೆಯೇ ಅಮಿತಾಬ್ ಬಚ್ಚನ್ ಅವರು ರಾಷ್ಟ್ರಗೀತೆ ಹಾಡಲು ಶುರುಮಾಡಿದರು. ಅಮಿತಾಬ್ ಅವರಿಗೆ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಮಂದಿ ಭಾರತೀಯ ಅಭಿಮಾನಿಗಳು ಸಾಥ್ ನೀಡಿದರು.

Amitabh Bachchan sings the Indian national anthem at Eden Gardens
Published On :

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.