ಬಾಂಗ್ಲಾದೇಶ ವಿರುದ್ಧ ಗೆದ್ದ ಭಾರತದ ಕೊನೆಯ ಮ್ಯಾಜಿಕಲ್ ಓವರ್
ಭಾರತ ಮತ್ತು ಬಾಂಗ್ಲಾದೇಶ ನಡುವಿನ ನಿನ್ನೆಯ ಇಡೀ ಪಂದ್ಯದಲ್ಲಿ ರೋಚಕತೆಗೆ ಕಾರಣವಾಗಿದ್ದು, ಹಾರ್ದಿಕ್ ಪಾಂಡ್ಯಾ ಎಸೆದ ಕೊನೆಯ ಓವರ್, ಮೊದಲ ಮೂರು ಎಸೆತ ಬಾಂಗ್ಲಾಪರವಾಗಿದ್ದರೆ, ಬಳಿಕ 3 ಎಸೆತಗಳು ಭಾರತದ ಪರವಾಗುವ ಮೂಲಕ ಇಡೀ ಪಂದ್ಯದ ಗತಿಯನ್ನೇ ಬದಲಿಸಿ ಭಾರತಕ್ಕೆ ರೋಚಕ ಜಯ ತಂದುಕೊಟ್ಟಿತ್ತು. ಆ ಕೊನೆಯ ಮ್ಯಾಜಿಕಲ್ ಓವರ್ ಹೇಗಿತ್ತು ಇಲ್ಲಿದೆ ನೋಡಿ...
Published On :
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

