ಕ್ರೀಡೆ

ಐಪಿಎಲ್ ಟಿ20 ಇತಿಹಾಸದಲ್ಲಿ ವೇಗವಾಗಿ ಅರ್ಧ ಶತಕ ಸಿಡಿಸಿದ ಆಟಗಾರರು!

ಐಪಿಎಲ್ ಟಿ20 ಇತಿಹಾಸದಲ್ಲಿ ವೇಗವಾಗಿ ಅರ್ಧ ಶತಕ ಸಿಡಿಸಿದ ಆಟಗಾರರ ಪಟ್ಟಿ ದೊಡ್ಡದಿದೆ. ಕೆಎಲ್ ರಾಹುಲ್ ಇದೀಗ ವೇಗವಾಗಿ ಅರ್ಧ ಶತಕ ಸಿಡಿಸಿದ ಅಗ್ರ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಐಪಿಎಲ್ ಟಿ20 ಇತಿಹಾಸದಲ್ಲಿ ವೇಗವಾಗಿ ಅರ್ಧ ಶತಕ ಸಿಡಿಸಿದ ಆಟಗಾರರು!
ಜಹೀರ್ ಆರತಕ್ಷತೆಯಲ್ಲಿ ಕೊಹ್ಲಿ-ಅನುಷ್ಕಾ ಮಸ್ತ್ ಡ್ಯಾನ್ಸ್

ಜಹೀರ್ ಆರತಕ್ಷತೆಯಲ್ಲಿ ಕೊಹ್ಲಿ-ಅನುಷ್ಕಾ ಮಸ್ತ್ ಡ್ಯಾನ್ಸ್

ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಮತ್ತು ಸಾಗರಿಕಾ ಮದುವೆ ಆರತಕ್ಷತೆ ಅದ್ಧೂರಿಯಾಗಿ ನೆರವೇರಿತು. ಆರತಕ್ಷತೆಗೆ ಬಾಲಿವುಡ್ ಹಾಗೂ ಕ್ರಿಕೆಟಿಗರು ಆಗಮಿಸಿ ನವ ದಂಪತಿಗಳಿಗೆ ಶುಭಾಶಯ ಕೋರಿದರು. ಈ ವೇಳೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಗೆಳತಿ ಬಾಲಿವುಡ್ ನಟಿ ಅನುಶ್ಕಾ ಶರ್ಮಾ ಸಮಾರಂಭದಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ.

ಬಹು ನಿರೀಕ್ಷಿತ "ಸಚಿನ್ ಎ ಬಿಲಿಯನ್ ಡ್ರೀಮ್ಸ್" ಚಿತ್ರದ ಅಧಿಕೃತ ಟ್ರೈಲರ್!

ಬಹು ನಿರೀಕ್ಷಿತ "ಸಚಿನ್ ಎ ಬಿಲಿಯನ್ ಡ್ರೀಮ್ಸ್" ಚಿತ್ರದ ಅಧಿಕೃತ ಟ್ರೈಲರ್!

ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಜೀವನಧಾರಿತ ಚಿತ್ರ "ಸಚಿನ್ ಎ ಬಿಲಿಯನ್ ಡ್ರೀಮ್ಸ್" ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಜೇಮ್ಸ್ ಎರ್ಸ್ಕಿನ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದು, ಕಾರ್ನಿವಲ್ ಮೋಷನ್ ಪಿಕ್ಟರ್ಸ್ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದೆ.

5 ವರ್ಷಕ್ಕೆ ಕ್ರಿಕೆಟ್ ಬ್ಯಾಟ್ ಹಿಡಿದು ಮೈದಾನಕ್ಕೀಳಿದ ಬಾಲಕ...ವೈರಲ್ ವಿಡಿಯೋ

5 ವರ್ಷಕ್ಕೆ ಕ್ರಿಕೆಟ್ ಬ್ಯಾಟ್ ಹಿಡಿದು ಮೈದಾನಕ್ಕೀಳಿದ ಬಾಲಕ...ವೈರಲ್ ವಿಡಿಯೋ

ವಿಶ್ವ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ 5 ವರ್ಷದ ಬಾಲಕನೋರ್ವ ಪ್ಯಾಡ್ ಕಟ್ಟಿ ಮೈದಾನಕ್ಕಿಳಿದು ಬ್ಯಾಟ್ ಬೀಸಿದ್ದಾನೆ. ರುದ್ರ ಪ್ರತಾಪ್ ಸಿಂಗ್ ದೆಹಲಿಯ ಅಂಡರ್-14 ಕ್ರಿಕೆಟ್ ತಂಡದಲ್ಲಿ ಆಯ್ಕೆಯಾಗಿದ್ದು 14 ವರ್ಷದ ಆಟಗಾರರ ಜತೆ ಆಡುತ್ತಿದ್ದಾನೆ. ಸದ್ಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.