ರಣಬೀರ್ ಕಪೂರ್-ಯಶ್ ಅಭಿನಯದ 'ರಾಮಾಯಣ' ಚಿತ್ರದ ಟ್ರೇಲರ್ನಿತೇಶ್ ತಿವಾರಿ ನಿರ್ದೇಶನದ ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ: ಪಾರ್ಟ್ 1' ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ.