ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಗಾಯಕ ಮಿಕಾ ಸಿಂಗ್
ಬಾಲಿವುಡ್ ಗಾಯಕ ಮಿಕಾ ಸಿಂಗ್ ಗೂ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಅಭಿಮಾನಿಯೊಬ್ಬರಿಗೆ ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿ ಮತ್ತೆ ಸುದ್ದಿಯಾಗಿದ್ದಾರೆ. ದೆಹಲಿಯ ನೇತ್ರವಿಜ್ಞಾನ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಿಕಾ ಸಿಂಗ್ಅವರ ತಂಡದಿಂದ ಗಾಯನ ಕಾರ್ಯಕ್ರಮ ಏರ್ಪಡಿಸಿತ್ತು.


