ಕಿಟಕಿ ಸಂವಿಧಾನ

ಇಂದಿನ ಮನೆಗಳಲ್ಲಿ ಕಿಟಕಿಗಳ ಸಂಖ್ಯೆಯೇ ಕಡಿಮೆ. ಮೂರು ಅಥವಾ ನಾಲ್ಕು ಕಿಟಕಿಗಳಿದ್ದರೆ ಹೆಚ್ಚು. ಅದೂ ಬಹಳ ಎತ್ತರದಲ್ಲಿ ಕಿಟಕಿಗಳನ್ನು ನಿರ್ಮಿಸಿರುತ್ತಾರೆ. ಆದರೆ, ವಾಸ್ತವವಾಗಿ ಹೀಗೆ ಕಿಟಕಿಗಳನ್ನು ನಿರ್ಮಿಸಬಾರದು. ಇದರಿಂದಾಗಿ ಶುದ್ಧ ಗಾಳಿ ಮನೆಯನ್ನು ಪ್ರವೇಶಿಸುವುದಿಲ್ಲ. ಯಾವತ್ತೂ ಶುದ್ಧ ಗಾಳಿ ಕೆಳಭಾಗದಲ್ಲಿ ಸುಳಿದಾಡುತ್ತಿರುತ್ತದೆ. ಒಣಹವೆ ವಾತಾವರಣದ ಮೇಲ್ಭಾಗದಲ್ಲಿರುತ್ತದೆ. ಇದು ಸೇವನೆಗೆ ಅಷ್ಟು ಯೋಗ್ಯವೂ ಅಲ್ಲ. ಈ ಕಾರಣಕ್ಕಾಗಿಯೇ ಹಿಂದೆಲ್ಲ ಮನೆಯ ಕೆಳಭಾಗದಲ್ಲಿ ಕಿಟಕಿ ನಿರ್ಮಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


