'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮಾಜಿ ಮುಖ್ಯಸ್ಥ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶದ ವಲಸಿಗರಿಂದ ತೀವ್ರ ಪ್ರತಿಭಟನೆ ಎದುರಿಸಬೇಕಾಯಿತು.


