ಚೀನಾ ದೂತವಾಸ ಕಚೇರಿಯಿಂದ ಉಗ್ರರನ್ನು ಹಿಮ್ಮೆಟ್ಟಿಸಿದ ಕರಾಚಿ ಮಹಿಳಾ ಪೊಲೀಸ್ ಅಧಿಕಾರಿಕರಾಚಿಯ ಮಹಿಳಾ ಪೊಲೀಸ್ ಅಧಿಕಾರಯೊಬ್ಬರು ಚೀನಾ ದೂತವಾಸ ಸಿಬ್ಬಂದಿಗಳನ್ನು ಭಯೋತ್ಪಾದಕರಿಂದ ರಕ್ಷಿಸಿದ್ದಾರೆ.
ಲಾಹೋರ್: ಭಾರತೀಯ ಅಧಿಕಾರಿಗಳಿಗೆ ಮತ್ತೊಮ್ಮೆ ಅವಮಾನಿಸಿದ ಪಾಕ್ಭಾರತೀಯ ಯಾತ್ರಾರ್ಥಿಗಳನ್ನು ಭೇಟಿ ಮಾಡುವ ಸಲುವಾಗಿ ಲಾಹೋರ್'ನ ಫರೂಖಾಬಾದ್ನಲ್ಲಿರುವ ಗುರುದ್ವಾರ ಸಚ್ಛಾ ಸೌಧಕ್ಕೆ ತೆರಳುತ್ತಿದ್ದ ಭಾರತೀಯ ಅಧಿಕಾರಿಗೆ ಪಾಕಿಸ್ತಾನ ಮತ್ತೊಮ್ಮೆ ಅವಮಾನಿಸಿದೆ...
ಪಾಕಿಸ್ತಾನ: ಮಾರುಕಟ್ಟೆಯಲ್ಲಿ ತರಕಾರಿ ಪೆಟ್ಟಿಗೆಯಲ್ಲಿ ಬಾಂಬ್ ಇಟ್ಟು 20 ಜನರ ಹತ್ಯೆಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರದೇಶದಲ್ಲಿನ ಜನನಿಬಿಡ ಮಾರುಕಟ್ಟೆಯಲ್ಲಿ ತರಕಾರಿ ಪೆಟ್ಟಿಗೆಯಲ್ಲಿ ಇಟ್ಟಿದ್ದ ಬಾಂಬ್ ಸ್ಪೋಟಗೊಂಡು ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಭಯಾನಕ ವಿಡಿಯೋ: ಶಾಲಾ ಮಕ್ಕಳ ಗುಂಪಿನ ಮೇಲೆ ಕಾರು ನುಗ್ಗಿಸಿದ ಪಾಪಿ, 5 ಸಾವುಈಶಾನ್ಯ ಚೀನಾದಲ್ಲಿ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿಯೇ ರಸ್ತೆ ದಾಟುತ್ತಿದ್ದ ಶಾಲಾ ಮಕ್ಕಳ....
ಪಾಕಿಸ್ತಾನದ ಹಾಂಗುವಿನಲ್ಲಿ ಸ್ಪೋಟ: 25 ಮಂದಿ ದುರ್ಮರಣಪಾಕಿಸ್ತಾನದ ಖೈಬರ್ ಪಾಕುಂಖ್ವಾ ಪ್ರಾಂತ್ಯದಲ್ಲಿ ಇಂದು ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 25 ಜನರು ದುರ್ಮರಣ ಹೊಂದಿದ್ದು, ಡಜನ್ ಗೂ ಅಧಿಕ ಮಂದಿ ತೀವ್ರ ವಾಗಿ ಗಾಯಗೊಂಡಿದ್ದಾರೆ.
ಕರಾಚಿ: ಚೀನಾ ರಾಯಭಾರಿ ಕಚೇರಿ ಮೇಲೆ ದಾಳಿ, 2 ಪೊಲೀಸ್ ಸೇರಿ 5 ಮಂದಿ ಸಾವುಪಾಕಿಸ್ತಾನ ರಾಜಧಾನಿ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲೆ ಬಂಧೂಕುಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ ಐವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...
ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಪಾಕ್ ಅವಮಾನ: ಪ್ರತಿಭಟನೆ ದಾಖಲಿಸಿದ ಭಾರತಕರ್ತಾರ್ಪುರ ಕಾರಿಡಾರ್ ಒಪ್ಪಂದವಾದ 24 ಗಂಟೆಗಳಲ್ಲೇ ಗುರುದ್ವಾರಕ್ಕೆ ತೆರಳಲು ಮುಂದಾಗಿದ್ದ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ...
ವಿಜಯ್ ಮಲ್ಯ ಲಂಡನ್ ನಿವಾಸ ಜಪ್ತಿ ಮಾಡಲು ಕೋರ್ಟ್ ಅಸ್ತುತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಯುನೈಟೆಡ್ ಬ್ಯಾಂಕ್ ಆಫ್ ಸ್ವಿಜರ್....
ಅಮಾನುಷ ಕೃತ್ಯ: ಪ್ರಿಯತಮನನ್ನು ತುಂಡರಿಸಿ, ಅಡುಗೆ ಮಾಡಿ ಪಾಕ್ ಕೆಲಸಗಾರರಿಗೆ ಬಡಿಸಿದ ಮಹಿಳೆ!ಮಹಿಳೆಯೊಬ್ಬಳು ಮಾಜಿ ಪ್ರಿಯಕರನೊಬ್ಬನನ್ನು ಕೊಂದು ಆತನ ದೇಹವನ್ನು ತುಂಡರಿಸಿ ಮಾಂಸವನ್ನು ಬೇಯಿಸಿ ಅಕ್ಕಿಯೊಡನೆ ಬೆರೆಸಿ ಪಾಕಿಸ್ತಾನ ಮೂಲದ ತನ್ನ ಮನೆಗೆಲಸದವರಿಗೆ....
ಎಲ್ಟಿಟಿಇ ಹೋರಾಟ: ಶ್ರೀಲಂಕಾ ಅತಿದೊಡ್ಡ ಸಾಮೂಹಿಕ ಸಮಾಧಿ ಸ್ಥಳದಲ್ಲಿ 230 ಅಸ್ಥಿಪಂಜರಗಳು ಪತ್ತೆ!ಶ್ರೀಲಂಕಾದ ಮನ್ನಾರ್ ಪಟ್ಟಣದಲ್ಲಿ ಈ ವರ್ಷಾರಂಭದಿಂದ ಇಂದಿನವರೆಗೆ ಸುಮಾರು 230 ಕ್ಕಿಂತ ಹೆಚ್ಚು ಅಸ್ಥಿಪಂಜರಗಳನ್ನು ಪತ್ತೆ ಹಚ್ಚಲಾಗಿದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ....
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!