ನೇರಪ್ರಸಾರದ ಕಾರ್ಯಕ್ರಮದಲ್ಲಿ ಇಬ್ಬರು ಅಮೇರಿಕ ಪತ್ರಕರ್ತರ ಹತ್ಯೆ
ನೇರಪ್ರಸಾರ ಸಂದರ್ಶನ ಕಾರ್ಯಕ್ರಮ ನಡೆಸುತ್ತಿದ್ದ ಇಬ್ಬರು ಅಮೇರಿಕ ಪತ್ರಕರ್ತರನ್ನು ಹತ್ಯೆ ಮಾಡಲಾಗಿದೆ ಡಬ್ಲ್ಯೂಡಿಬಿಜೆ 7 ವರದಿ ಮಾಡಿದೆ.

ನ್ಯೂಯಾರ್ಕ್: ನೇರಪ್ರಸಾರ ಕಾರ್ಯಕ್ರಮ ನಡೆಸುತ್ತಿದ್ದ ಇಬ್ಬರು ಅಮೇರಿಕ ಪತ್ರಕರ್ತರನ್ನು ಹತ್ಯೆ ಮಾಡಲಾಗಿದೆ ಡಬ್ಲ್ಯೂಡಿಬಿಜೆ 7 ವರದಿ ಮಾಡಿದೆ.
ಬೆಡ್ಫೋರ್ಡ್ ಪ್ರಾಂತದಲ್ಲಿ ಈ ಘಟನೆ ನಡೆದಿದೆ, ನೇರಪ್ರಸಾರದಲ್ಲಿ ವರದಿ ಮಾಡುತ್ತಿದ್ದ ವರದಿಗಾರರಿಬ್ಬರಿಗೆ ಗುಂಡು ಹೊಡೆದಿದ್ದು ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಅಲಿಸನ್ ಪಾರ್ಕರ್ ಮತ್ತು ಆಡಮ್ ವಾರ್ಡ್ ಮೃತ ಪತ್ರಕರ್ತರು ಎಂದು ಮಾಧ್ಯಮ ಸಂಸ್ಥೆ ತಿಳಿಸಿದೆ.
ಪತ್ರಕರ್ತರಿಬ್ಬರ ಮೇಲೆ ಗುಂಡಿನ ದಾಳಿಯಾಗಿರುವುದು ನೇರಪ್ರಸರದಲ್ಲಿ ದಾಖಲಾಗಿದೆ. ಹತ್ಯೆ ಹಿಂದಿನ ಕಾರಣ ಈ ವರೆಗೂ ತಿಳಿದುಬಂದಿಲ್ಲ, ಹಂತಕರನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


