ವಿದೇಶ

ಚೆನ್ನೈ ಪ್ರವಾಹ: ಭಾರತಕ್ಕೆ ಅಮೆರಿಕದ ನೆರವು

ಚೆನ್ನೈ ಮಳೆಯಿಂದಾಗಿಉಂಟಾಗಿರುವ ಸವಾಲನ್ನು ಎದುರಿಸಲು ಭಾರತಕ್ಕೆ ಸಹಕಾರ ನೀಡುವುದಾಗಿ ಅಮೆರಿಕ...

ಚೆನ್ನೈ ಪ್ರವಾಹ: ಭಾರತಕ್ಕೆ ಅಮೆರಿಕದ ನೆರವು
ತಮಿಳುನಾಡಿನಲ್ಲಿ ಪ್ರವಾಹಕ್ಕೆ ಸಿಲುಕಿ ಮುಳುಗಿಹೋಗಿರುವ ಆಟೋವೊಂದನ್ನು ಸೇನಾ ಸಿಬ್ಬಂದಿ ಮೇಲೆತ್ತುತ್ತಿರುವುದು.
Published On :
ವಾಷಿಂಗ್ಟನ್: ಚೆನ್ನೈ ಮಳೆಯಿಂದಾಗಿಉಂಟಾಗಿರುವ ಸವಾಲನ್ನು ಎದುರಿಸಲು ಭಾರತಕ್ಕೆ ಸಹಕಾರ ನೀಡುವುದಾಗಿ ಅಮೆರಿಕ ಘೋಷಿಸಿದೆ. 
ಮಳೆಯಿಂದಾಗಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಅಮೆರಿಕ ವಿದೇಶಾಂಗ ಇಲಾಖೆ ಉಪವಕ್ತಾರ ಮಾರ್ಕ್ ಟೋನರ್, ತಮಿಳುನಾಡು ಹಾಗೂ ಭಾರತ ಸರ್ಕಾರಕ್ಕೆ ಯಾವುದೇ ರೀತಿಯ ಸಹಾಯ ನೀಡಲು ಸಿದ್ಧ ಎಂದಿದ್ದಾರೆ. 
ಪ್ರವಾಹದಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರ ರಕ್ಷಣೆಗಾಗಿ ದಕ್ಷಿಣ ರೈಲ್ವೆಯು ಚೆನ್ನೈಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.