ವಲಸಿಗರ ಸಂಸ್ಥೆಗೆ ಇಂದಿರಾ ಪ್ರಶಸ್ತಿ
ಪ್ರಸಕ್ತ ಸಾಲಿನ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ, ನಿಶಸ್ತ್ರೀಕರಣ ಪ್ರಶಸ್ತಿ ಹಾಗೂ ಅಭಿವೃದ್ಧಿ ಪ್ರಶಸ್ತಿಗಾಗಿ ...

Published On :
ನವದೆಹಲಿ: ಪ್ರಸಕ್ತ ಸಾಲಿನ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ, ನಿಶಸಿuಉೀಕರಣ ಪ್ರಶಸ್ತಿ ಹಾಗೂ ಅಭಿವೃದ್ಧಿ ಪ್ರಶಸ್ತಿಗಾಗಿ ವಿಶ್ವಸಂಸ್ಥೆಯ ವಲಸಿಗರ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ನೇತೃತ್ವದ ಆಯ್ಕೆ ಸಮಿತಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಇಂದಿರಾಗಾಂಧಿ ಸ್ಮಾರಕ ಟ್ರಸ್ಟ್ ಕಾರ್ಯದರ್ಶಿ ಸುಮನ್ ದುಬೆ ತಿಳಿಸಿದರು.
ಹಲವು ವರ್ಷಗಳಿಂದ ಲಕ್ಷಾಂತರ ಒತ್ತೆಯಾಳುಗಳು ಮನೆ,ದೇಶಬಿಟ್ಟು ಓಡಿಬಂದು ಕಷ್ಟಕರ ಸನ್ನಿವೇಶದಲ್ಲಿ ದುಡಿಯುತ್ತಿದ್ದು ಅಂಥವರ ಸಹಾಯಕ್ಕೆ ನಿಂತಿರುವ ವಿಶ್ವಸಂಸ್ಥೆಯ ಈ ಸಹಘಟಕದ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಈ ಪ್ರಶಸ್ತಿ ರು.25ಲಕ್ಷ ಹಾಗೂ ಪಾರಿತೋಷಕ ಒಳಗೊಂಡಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


